ಟ್ವಿಟರ್ ಬಯೋ

ಸಂಸದ ಸ್ಥಾನ ಮರುಸ್ಥಾಪನೆ ಬಳಿಕ ಟ್ವಿಟರ್ ಬಯೋ ಬದಲಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ!
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭೆ ಸದಸ್ಯತ್ವ ಅನರ್ಹತೆಯನ್ನು ಸೋಮವಾರ ರದ್ದುಪಡಿಸಲಾಗಿದ್ದು, ರಾಹುಲ್ ಗಾಂಧಿ ತಮ್ಮ ಟ್ವಿಟರ್ ಬಯೋವನ್ನು ಬದಲಿಸಿದ್ದಾರೆ.

ತಮ್ಮ ಟ್ವಿಟರ್ ಬಯೋವನ್ನು ಬದಲಾಯಿಸಿದ ರಾಹುಲ್ ಗಾಂಧಿ; ಅನರ್ಹ ಸಂಸದ ಎಂದು ಬರೆದ ಕಾಂಗ್ರೆಸ್ ನಾಯಕ
ಲೋಕಸಭೆಯಿಂದ ಅನರ್ಹಗೊಂಡ ಎರಡು ದಿನಗಳ ನಂತರ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ತಮ್ಮ ಟ್ವಿಟರ್ ಬಯೋವನ್ನು ಬದಲಾಯಿಸಿದ್ದಾರೆ. ಬಯೋದಲ್ಲಿ 'ಅನರ್ಹ ಸಂಸದ' ಎಂದು ಬರೆದುಕೊಂಡಿದ್ದಾರೆ.

