ದೇಶಯುಎಸ್ ಹಕ್ಕುಸ್ವಾಮ್ಯ ಕಾಯ್ದೆ ಪಾಲಿಸುವುದಾದರೆ ಭಾರತೀಯ ಕಾನೂನುಗಳ ಬಗ್ಗೆಯೂ ತಿಳಿದುಕೊಳ್ಳಿ: ರವಿಶಂಕರ್ ಪ್ರಸಾದ್
ತಮ್ಮ ಖಾತೆಯನ್ನು ಬ್ಲಾಕ್ ಮಾಡಲು ಟ್ವಿಟರ್ ಅಮೆರಿಕದ ಹಕ್ಕುಸ್ವಾಮ್ಯ ಕಾಯ್ದೆಯನ್ನು ಅನುಸರಿಸುವುದಾದರೆ, ಅದು ಕಾರ್ಯನಿರ್ವಹಿಸುತ್ತಿರುವ ಮತ್ತು ಹಣ ಸಂಪಾದಿಸುತ್ತಿರುವ ಭಾರತದಲ್ಲಿನ ಕಾನೂನುಗಳ ಬಗ್ಗೆಯೂ ತಿಳಿದುಕೊಳ್ಳಬೇಕೆಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಬುಧವಾರ ಹೇಳಿದ್ದಾರೆ.