ಟ್ವೀಟಿಗರು

ಕೊರೋನಾ ಸೋಂಕು ಹೆಚ್ಚಳ: 12ನೇ ತರಗತಿ ಪರೀಕ್ಷೆ ರದ್ದು ಮಾಡುವಂತೆ ಪ್ರಧಾನಿ ಮೋದಿಗೆ ಮನವಿ
ಎಲ್ಲೆಡೆ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ 12ನೇ ತರಗತಿ ಸಿಬಿಎಸ್'ಸಿ ಆಫ್'ಲೈನ್ ಪರೀಕ್ಷೆ ರದ್ದು ಮಾಡುವಂತೆ ಸಾಮಾಜಿಕ ಜಾಲತಾಣ ಟ್ವೀಟಿಗರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿಕೊಂಡಿದ್ದಾರೆ.

ಪೂನಂ ಪಾಂಡೆ ಬಂಧನ ಓಕೆ, ಬೆತ್ತಲೆ ಓಡಿದ ಮಿಲಿಂದ್ ಬಂಧಿಸಿಲ್ಲ ಯಾಕೆ?: ಟ್ವೀಟಿಗರ ಪ್ರಶ್ನೆ
ಅಶ್ಲೀಲ ವಿಡಿಯೋ ಚಿತ್ರೀಕರಣ ಮಾಡಿದ ಆರೋಪದ ಮೇಲೆ ನಟಿ ಪೂನಂ ಪಾಂಡೆ ಅವರನ್ನು ಗೋವಾ ಪೊಲೀಸರು ಬಂಧಿಸಿದ ನಂತರ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

