ಸಿನಿಮಾ ಸುದ್ದಿದಶಕಗಳ ಹಿಂದೆ ಕಥೆಯೊಂದು ಹುಟ್ಟಿತ್ತು; ಆ ಚರಿತ್ರೆ ಮರುಕಳಿಸುವ ಸಮಯವೀಗ ಬಂದಿದೆ: ಪುನೀತ್ ಹಳೇಯ ಟ್ವೀಟ್ ವೈರಲ್
ದಿವಂಗತ ಪುನೀತ್ ಅವರ ‘ಗಂಧದ ಗುಡಿ’ ಡಾಕ್ಯುಮೆಂಟರಿ ರಿಲೀಸ್ಗೆ ರೆಡಿ ಇದೆ. ಶುಕ್ರವಾರ (ಅಕ್ಟೋಬರ್ 28) ಈ ಸಾಕ್ಷ್ಯಚಿತ್ರ ಬಿಡುಗಡೆ ಆಗುತ್ತಿದೆ. ಈ ಮಧ್ಯೆ ಪುನೀತ್ ಅವರ ಹಳೆಯ ಟ್ವೀಟ್ ವೈರಲ್ ಆಗಿದೆ.