ದೇಶಸೇನೆ Vs ಸೇನೆ: ಮಹಾ ಸಿಎಂ ಶಿಂಧೆ ಕಾರ್ಯಕ್ರಮದ ನಂತರ ಠಾಕ್ರೆ ಬೆಂಬಲಿಗರಿಂದ ಗೋಮೂತ್ರ ಸಿಂಪಡಣೆ
ಮಹಾರಾಷ್ಟ್ರದಲ್ಲಿ ಶಿವಸೇನೆ ವರ್ಸಸ್ ಶವಸೇನೆ ಸಮರ ದಿನೇ ದಿನೇ ಜೋರಾಗ್ತಿದೆ. ಶಿವಸೇನೆಯಲ್ಲಿನ ಬಣ ರಾಜಕೀಯ ಘರ್ಷಣೆಯ ರೂಪ ಪಡೆಯುತ್ತಿದೆ. ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ಬೆಂಬಲಿಗರು ಮಂಗಳವಾರ ಮಹಾರಾಷ್ಟ್ರದ...