ರಾಜ್ಯವಿದ್ಯುತ್ ತಂತಿ ತುಳಿದು ತಾಯಿ-ಮಗು ಸಾವು: ಐವರು ಬೆಸ್ಕಾಂ ಅಧಿಕಾರಿಗಳು ಠಾಣಾ ಜಾಮೀನಿನ ಮೇಲೆ ಬಿಡುಗಡೆ
ವಿದ್ಯುತ್ ತಂತಿ ತುಳಿದು ತಾಯಿ ಮತ್ತು ಮಗು ಸಾವಿಗೀಡಾದ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ)ಯ ಐವರು ಅಧಿಕಾರಿಗಳನ್ನು ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಸೋಮವಾರ ಮೂಲಗಳು ತಿಳಿಸಿವೆ.