ರಾಜ್ಯಎಫ್ಐಆರ್ ದಾಖಲಿಸಲು ಠಾಣೆ ವ್ಯಾಪ್ತಿ ಕೇಳುವಂತಿಲ್ಲ: ಪೊಲೀಸರಿಗೆ ಹೈಕೋರ್ಟ್
ಸಾರ್ವಜನಿಕರು ಯಾವುದೇ ಠಾಣೆಗೆ ದೂರು ನೀಡಿದಾಗ ಠಾಣೆ ವ್ಯಾಪ್ತಿ ಕೇಳದೆ ಎಫ್ಐಆರ್ ದಾಖಲಿಸಿಕೊಂಡು ನಂತರ ಸಂಬಂಧಪಟ್ಟ ಠಾಣೆಗಳಿಗೆ ಎಫ್ಐಆರ್ ಕಳಿಸಬೇಕೆಂದು ಎಲ್ಲಾ ಠಾಣೆಗಳಿಗೆ ಸೂಚಿಸಿ ಈ ಕುರಿತು ಆದೇಶವನ್ನು ಒಂದು ತಿಂಗಳೊಳಗೆ ಹೊರಡಿಸುವಂತೆ ರಾಜ್ಯ ಪೊಲೀಸ್ ನಿರ್ದೇಶಕರಿಗೆ ಹೈಕೋರ್ಟ್ ಗುರುವಾರ ನಿರ್ದೇಶಿಸಿದೆ.