ರಾಜಕೀಯಆರ್ಆರ್ ನಗರದಲ್ಲಿ ಠೇವಣಿ ಕಳೆದುಕೊಂಡ ಜೆಡಿಎಸ್, ಸೋಲನ್ನು ಸಮಚಿತ್ತದಿಂದ ಸ್ವೀಕರಿಸುತ್ತೇವೆ ಎಂದ ಕುಮಾರಸ್ವಾಮಿ
ರಾಜ್ಯದ ಎರಡು ಉಪ ಚುನಾವಣೆಗಳ ಫಲಿತಾಂಶವನ್ನು ನಮ್ಮ ಪಕ್ಷ ಸಮಚಿತ್ತ ಭಾವದಿಂದ ಸ್ವೀಕರಿಸುತ್ತದೆ. ಪಕ್ಷದ ಅಭ್ಯರ್ಥಿಗಳ ಪರವಾಗಿ ದುಡಿದ ಮುಖಂಡರು ಮತ್ತು ಕಾರ್ಯಕರ್ತರಿಗೆ ನಾನು ಸದಾ ಋಣಿ ಎಂದು...