ದೇಶಜಲ್ವಾರ್: ಐವರ ಮೇಲೆ ಡಂಪರ್ ಟ್ರಕ್ ಹರಿಸಿ ಭೀಕರ ಹತ್ಯೆ!
ಪೊಲೀಸ್ ಠಾಣೆಗೆ ದೂರು ನೀಡಲು ಹೊರಟ್ಟಿದ್ದ ಐವರನ್ನು ಡಂಪರ್ ಟ್ರಕ್ ಹರಿಸಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ಜಲ್ವಾರ್ ಜಿಲ್ಲೆಯಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಮೃತರ ಪೈಕಿ ಇಬ್ಬರು ಸಹೋದರರು ಸೇರಿದ್ದಾರೆ. ಘಟನೆಯ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.