ಮಹಾರಾಷ್ಟ್ರದ ಶ್ರೀರಾಮಪುರದಲ್ಲಿ ಈ ಘಟನೆ ನಡೆದಿದ್ದು, ಮರಳು ತುಂಬಿದ ಭಾರೀ ಡಂಪರ್ ಲಾರಿ ಸ್ಕೂಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಯುವತಿಯೊಬ್ಬಳು ಅಪಾಯಕಾರಿ ಪರಿಸ್ಥಿತಿಗೆ ಸಿಲುಕಿದ ಘಟನೆ ನಡೆದಿದೆ.