ಡಕಾಯಿತರು

UPSC ಮೂಲಕ ನೇಮಕಗೊಂಡ ಅಧಿಕಾರಿಗಳು ಡಕಾಯಿತರು: ಕೇಂದ್ರ ಸಚಿವ ಬಿಶ್ವೇಶ್ವರ ತುಡು
ಕೇಂದ್ರ ಲೋಕಸೇವಾ ಆಯೋಗದ ಮೂಲಕ ನೇಮಕಗೊಂಡ ಅನೇಕ ಅಧಿಕಾರಿಗಳು ಡಕಾಯಿತರು ಎಂದು ಕೇಂದ್ರ ಸಚಿವ ಬಿಶ್ವೇಶ್ವರ ತುಡು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕೇಂದ್ರದ ತನಿಖಾ ಸಂಸ್ಥೆಗಳು ಡಕಾಯಿತರು, ಅವುಗಳನ್ನು ಏಕೆ ಮುಚ್ಚಬಾರದು: ಉದ್ಧವ್ ಠಾಕ್ರೆ
ಕೇಂದ್ರದ ತನಿಖಾ ಸಂಸ್ಥೆಗಳು ರಾಜಕೀಯ ವಿರೋಧಿಗಳನ್ನು ಬೇಟೆಯಾಡಲು ಕೇಂದ್ರದಿಂದ "ಗುತ್ತಿಗೆ" ತೆಗೆದುಕೊಳ್ಳುವ "ಡಕಾಯಿತರು" ಎಂದು ಶಿವಸೇನೆ (ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ ಗುರುವಾರ ಆರೋಪಿಸಿದ್ದಾರೆ.

ಅಸ್ಸಾಂ: ಗುಂಡು ಹಾರಿಸಿ ಮೂವರು ಡಕಾಯಿತರನ್ನು ಹತ್ಯೆ ಮಾಡಿದ ಪೊಲೀಸರು!
ಅಪರಾಧಿಗಳ ವಿರುದ್ಧ ಕಾರ್ಯಾಚರಣೆಯನ್ನು ಮುಂದುವರೆಸಿರುವ ಅಸ್ಸಾಂ ಪೊಲೀಸರು ಭಾನುವಾರ ಮುಂಜಾನೆ ನಡೆಸಿದ ಎನ್ ಕೌಂಟರ್ ನಲ್ಲಿ ಮೂವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಅಸ್ಸಾಂನ ಕೊಕ್ರಜಾರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಇತರ ಮೂವರು ದರೋಡೆಕೋರರು ಪರಾರಿಯಾಗಿದ್ದಾರೆ.

ವಿಜಯಪುರ: ಡಕಾಯಿತರಿಗೆ ಸೋಂಕು; ಪೊಲೀಸ್ ಸಿಬ್ಬಂದಿ, ಜಡ್ಜ್ ಗೆ ಕ್ವಾರಂಟೈನ್
ದರೋಡೆ ಪ್ರಕರಣದಲ್ಲಿ ಸಿಕ್ಕಿ ಬಿದ್ದಿದ್ದ ಮೂವರು ದರೋಡೆಕೋರರ ಪೈಕಿ, ಇಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅವರ ಜೊತೆ ಸಂಪರ್ಕದಲ್ಲಿದ್ದ 22 ಪೊಲೀಸರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.

ರಾತ್ರಿ ಪಾಳಿ ಕೆಲಸಕ್ಕೆ ಹೋಗುತ್ತಿದ್ದ ಟೆಕ್ಕಿಗಳನ್ನು ಅಡ್ಡಗಟ್ಟಿ ದರೋಡೆ
ರಾತ್ರಿ ಪಾಳಿ ಕೆಲಸಕ್ಕೆ ಹೋಗುತ್ತಿದ್ದ ಇಬ್ಬರು ಸಾಫ್ಟ್ ವೇರ್ ಎಂಜಿನಿಯರ್‍ರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಅವರನ್ನು ಬೆದರಿಸಿ ನಗದು ಹಾಗೂ...

