ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಯುವ ಬ್ಯಾಟ್ಸ್ಮನ್ ಸಾಯಿ ಸುದರ್ಶನ್ ಅವರಿಗೆ ಚೊಚ್ಚಲ ಪ್ರವೇಶವೇ ನಿರಾಶಾದಾಯಕವಾಗಿದೆ.