ದೇಶಬಿಜೆಪಿಯ 'ಡಬಲ್ ಇಂಜಿನ್' ಸರ್ಕಾರದ ಪರಿಕಲ್ಪನೆ ಹಳಿತಪ್ಪಿದೆ: ಮಮತಾ ಬ್ಯಾನರ್ಜಿ ವಾಗ್ದಾಳಿ
ಪಂಚಾಯತ್ ಚುನಾವಣೆಗೆ ಮುನ್ನ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿ ಸುಳ್ಳಿನ ಬಗ್ಗೆ ಜನರಿಗೆ ಅರಿವಾಗಿರುವುದರಿಂದ ಅದರ 'ಡಬಲ್-ಎಂಜಿನ್' ಸರ್ಕಾರದ ಪರಿಕಲ್ಪನೆ ಹಳಿತಪ್ಪಿದೆ ಎಂದು ಹೇಳಿದ್ದಾರೆ.