ಡಬಲ್ ಎಂಜಿನ್ ಸರ್ಕಾರ

'ಡಬಲ್ ಎಂಜಿನ್' ಸರ್ಕಾರದ ಡಬಲ್ ಭ್ರಷ್ಟಾಚಾರ: ರಾಮ ಮಂದಿರ ದೇಣಿಗೆ ವಿವಾದ; ಯುಪಿ ಸರ್ಕಾರದ ವಿರುದ್ಧ ಅಖಿಲೇಶ್ ವಾಗ್ದಾಳಿ
ದೇಶ

'ಡಬಲ್ ಎಂಜಿನ್' ಸರ್ಕಾರದ ಡಬಲ್ ಭ್ರಷ್ಟಾಚಾರ: ರಾಮ ಮಂದಿರ ದೇಣಿಗೆ ವಿವಾದ; ಯುಪಿ ಸರ್ಕಾರದ ವಿರುದ್ಧ ಅಖಿಲೇಶ್ ವಾಗ್ದಾಳಿ

ಉದ್ಯೋಗಗಳು ಮತ್ತು ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಐಐಟಿಗಳನ್ನು ನಿರ್ಮಿಸಬೇಕಾದ ರಾಜ್ಯದಲ್ಲಿ, ಎಸ್‌ಐಟಿಗಳನ್ನು ರಚಿಸಲಾಗುತ್ತಿದೆ. ತುಂಬಾ ಭ್ರಷ್ಟಾಚಾರ ನಡೆಯುತ್ತಿದೆ. ಡಬಲ್ ಎಂಜಿನ್' ಭ್ರಷ್ಟಾಚಾರದ ಡಬಲ್ ಟ್ಯಾಂಕ್‌ನಂತಿದೆ.

ರಾಜ್ಯ ಮತ್ತು ರಾಷ್ಟ್ರದ ಸರ್ವಾಂಗೀಣ ಅಭಿವೃದ್ಧಿಗೆ ಡಬಲ್ ಇಂಜಿನ್ ಸರ್ಕಾರ ಅತ್ಯಗತ್ಯ: ಶೋಭಾ ಕರಂದ್ಲಾಜೆ
ರಾಜ್ಯ

ರಾಜ್ಯ ಮತ್ತು ರಾಷ್ಟ್ರದ ಸರ್ವಾಂಗೀಣ ಅಭಿವೃದ್ಧಿಗೆ ಡಬಲ್ ಇಂಜಿನ್ ಸರ್ಕಾರ ಅತ್ಯಗತ್ಯ: ಶೋಭಾ ಕರಂದ್ಲಾಜೆ

ರಾಜ್ಯ ಮತ್ತು ರಾಷ್ಟ್ರದ ಸರ್ವಾಂಗೀಣ ಅಭಿವೃದ್ಧಿಗೆ ಡಬಲ್ ಇಂಜಿನ್ ಸರ್ಕಾರ ಅತ್ಯಗತ್ಯ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಬಿಜೆಪಿ ಆಡಳಿತವಿಲ್ಲದ ರಾಜ್ಯದಲ್ಲಿ ಕೇಂದ್ರದ ಯೋಜನೆಗಳ ಜಾರಿಗೆ ಅಡ್ಡಿ, ಡಬಲ್ ಎಂಜಿನ್ ಸರ್ಕಾರ ಬಂದರೆ ಕರ್ನಾಟಕಕ್ಕೆ ಲಾಭ: ಪ್ರಧಾನಿ ಮೋದಿ
ರಾಜಕೀಯ

ಬಿಜೆಪಿ ಆಡಳಿತವಿಲ್ಲದ ರಾಜ್ಯದಲ್ಲಿ ಕೇಂದ್ರದ ಯೋಜನೆಗಳ ಜಾರಿಗೆ ಅಡ್ಡಿ, ಡಬಲ್ ಎಂಜಿನ್ ಸರ್ಕಾರ ಬಂದರೆ ಕರ್ನಾಟಕಕ್ಕೆ ಲಾಭ: ಪ್ರಧಾನಿ ಮೋದಿ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನು ಕೇವಲ 13 ದಿನ ಬಾಕಿ, ರಾಜ್ಯದ ಮೂರೂ ಪಕ್ಷಗಳಿಂದ ಘಟಾನುಘಟಿ ನಾಯಕರ ಅಬ್ಬರದ ಪ್ರಚಾರ ತೀವ್ರವಾಗಿದೆ. ಶತಾಯಗತಾಯ ಮತ್ತೆ ಸಂಪೂರ್ಣ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಏರುವ ಆಸೆ ಬಿಜೆಪಿಗೆ. 

ಉಚಿತ ವಿದ್ಯುತ್ ಸೌಲಭ್ಯ ಕಿತ್ತುಕೊಂಡಿದ್ದೇ ಡಬ್ಬಲ್ ಎಂಜಿನ್ ಸರ್ಕಾರದ ಸಾಧನೆ ಎಂದ ಸಿದ್ದರಾಮಯ್ಯ!
ರಾಜ್ಯ

ಉಚಿತ ವಿದ್ಯುತ್ ಸೌಲಭ್ಯ ಕಿತ್ತುಕೊಂಡಿದ್ದೇ ಡಬ್ಬಲ್ ಎಂಜಿನ್ ಸರ್ಕಾರದ ಸಾಧನೆ ಎಂದ ಸಿದ್ದರಾಮಯ್ಯ!

ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಮಾಸಿಕ 75 ಯೂನಿಟ್‌ಗಳವರೆಗೆ ನೀಡಲಾಗುತ್ತಿದ್ದ ಉಚಿತ ವಿದ್ಯುತ್ ಯೋಜನೆಯನ್ನು ಸ್ಥಗಿತಗೊಳಿಸಿರುವುದನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ.

ಉಪ ಚುನಾವಣೆ ಬೆನ್ನಲ್ಲೆ 'ಡಬಲ್ ಇಂಜಿನ್' ಸರ್ಕಾರದ 'ಡಬಲ್ ಶಾಕ್': ಕನ್ನಡದಲ್ಲೇ ಸುರ್ಜೇವಾಲಾ ಟ್ವೀಟ್
ರಾಜಕೀಯ

ಉಪ ಚುನಾವಣೆ ಬೆನ್ನಲ್ಲೆ 'ಡಬಲ್ ಇಂಜಿನ್' ಸರ್ಕಾರದ 'ಡಬಲ್ ಶಾಕ್': ಕನ್ನಡದಲ್ಲೇ ಸುರ್ಜೇವಾಲಾ ಟ್ವೀಟ್

ವಿದ್ಯುತ್ ದರ ಹೆಚ್ಚಳದ ಬೆನ್ನಲ್ಲೇ ನೀರಿನ ಶುಲ್ಕ ಹೆಚ್ಚಳ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಡೆಗೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಕಿಡಿಕಾರಿದ್ದಾರೆ.

ಬಿಹಾರದಲ್ಲಿ ಡಬಲ್ ಎಂಜಿನ್ ಸರ್ಕಾರ ಇದೆ, ಮತ್ತೊಂದೆಡೆ ಇಬ್ಬರು ಯುವರಾಜ ಇದ್ದಾರೆ,ಅವರಲ್ಲಿ ಒಬ್ಬರು ಜಂಗಲ್ ರಾಜ್
ದೇಶ

ಬಿಹಾರದಲ್ಲಿ ಡಬಲ್ ಎಂಜಿನ್ ಸರ್ಕಾರ ಇದೆ, ಮತ್ತೊಂದೆಡೆ ಇಬ್ಬರು ಯುವರಾಜ ಇದ್ದಾರೆ,ಅವರಲ್ಲಿ ಒಬ್ಬರು ಜಂಗಲ್ ರಾಜ್

ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು ಅದರಲ್ಲಿ ನಿತೀಶ್ ಕುಮಾರ್ ಅವರೇ ಈ ಬಾರಿ ಕೂಡ ಸರ್ಕಾರ ರಚಿಸಲಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.