ಡಬಲ್ ಡೆಕ್ಕರ್ ಫ್ಲೈಓವರ್

ಬೆಂಗಳೂರಿನಲ್ಲಿ ದಕ್ಷಿಣ ಭಾರತದ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ
ಬೆಂಗಳೂರು ಮೆಟ್ರೋದ ಹಳದಿ ಮಾರ್ಗದ ರಾಗಿಗುಡ್ಡ ಮೆಟ್ರೋ ನಿಲ್ದಾಣದಿಂದ ಸಿಲ್ಕ್ ಬೋರ್ಡ್ ವರೆಗೆ ನಿರ್ಮಾಣವಾಗಿರುವ ಸುಮಾರು 3.6 ಕಿಮೀ ಉದ್ದದ ಡಬಲ್ ಡೆಕ್ಕರ್ ಫ್ಲೈಓವರ್ ಅನ್ನು ಡಿಕೆ ಶಿವಕುಮಾರ್ ಇಂದು ಉದ್ಘಾಟಿಸಿದರು.

ನಗರದಲ್ಲಿ ಮೆಟ್ರೊ ಮಾರ್ಗದ ಜೊತೆ ಡಬಲ್ ಡೆಕ್ಕರ್ ಫ್ಲೈಓವರ್ ನಿರ್ಮಾಣಕ್ಕೆ ಚಿಂತನೆ: ಡಿಕೆ. ಶಿವಕುಮಾರ್
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ‘ನಮ್ಮ ಮೆಟ್ರೊ’ ರೈಲು ಮತ್ತು ವಾಹನಗಳ ಸಂಚಾರಕ್ಕೆ ಅನುಕೂಲವಾಗುವಂತೆ ಡಬಲ್ ಡೆಕ್ಕರ್ ಫ್ಲೈಓವರ್ಗಳನ್ನು ನಿರ್ಮಿಸಲು ಸ್ಥಳಗಳನ್ನು ಗುರುತಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ...

