ಡಬಲ್ ಡೆಕ್ಕರ್ ಬಸ್

ಉನ್ನಾವೋ: ಲಖನೌ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ಡಬಲ್ ಡೆಕ್ಕರ್ ಬಸ್ ಪಲ್ಟಿ; 6 ಮಂದಿ ದುರ್ಮರಣ, ಹಲವರಿಗೆ ಗಾಯ..!
ಅತಿವೇಗದಲ್ಲಿ ಸಂಚರಿಸುತ್ತಿದ್ದ ಬಸ್ ಏಕಾಏಕಿ ಒಂದು ಬದಿಗೆ ವಾಲಿ ಎಕ್ಸ್‌ಪ್ರೆಸ್‌ವೇ ವಿಭಜಕಕ್ಕೆ ಬಲವಾಗಿ ಡಿಕ್ಕಿ ಹೊಡೆದ ಪರಿಣಾಮ ಪಲ್ಟಿಯಾಗಿದೆ.

ಬೆಂಗಳೂರಿನಲ್ಲಿ ಲಂಡನ್ ಮಾದರಿ ಡಬಲ್ ಡೆಕ್ಕರ್ ಬಸ್ಗೆ ಚಾಲನೆ; ಟಿಕೆಟ್ ಬೆಲೆ ಎಷ್ಟು ಗೊತ್ತಾ?
ಇಂದು ರವೀಂದ್ರ ಕಲಾತಕ್ಷೇತ್ರದ ಎದುರು ಬೆಂಗಳೂರಿನ ಪ್ರವಾಸಿಗರಿಗಾಗಿ ಲಂಡನ್ ಮಾದರಿಯ 'ಅಂಬಾರಿ ಡಬಲ್ ಡೆಕ್ಕರ್' ಬಸ್ ಗಳಿಗೆ ಸಚಿವರು ಚಾಲನೆ ನೀಡಿದರು.

ಬಿಎಂಟಿಸಿ ಡಬಲ್ ಡೆಕ್ಕರ್ ಬಸ್‌ಗಳಿಗೆ ಟೆಂಡರ್: 2023ರ ಅಂತ್ಯದ ವೇಳೆಗೆ ಕಾರ್ಯಾಚರಣೆ
ಒಂದು ಕಾಲದಲ್ಲಿ ಬೆಂಗಳೂರಿನ ಆಕರ್ಷಣೆಯಾಗಿದ್ದ ಡಬಲ್ ಡೆಕ್ಕರ್ ಬಸ್‌ಗಳು ಈ ವರ್ಷಾಂತ್ಯದ ವೇಳೆಗೆ ನಗರದಲ್ಲಿ ಮತ್ತೆ ಸಂಚರಿಸಲಿವೆ. ಜೂನ್ ತಿಂಗಳಲ್ಲಿ 24 ಕೋಟಿ ರೂಪಾಯಿ ವೆಚ್ಚದಲ್ಲಿ ಹತ್ತು ಡಬಲ್ ಡೆಕ್ಕರ್ ಬಸ್‌ಗಳ ಖರೀದಿಗೆ ರಾಜ್ಯ ಸಚಿವ ಸಂಪುಟವು ಒಪ್ಪಿಗೆ ನೀಡಿದೆ..

ಬೆಂಗಳೂರಿನ ರಸ್ತೆಗಳಲ್ಲಿ ಶೀಘ್ರದಲ್ಲೇ ಡಬಲ್ ಡೆಕ್ಕರ್ ಬಸ್'ಗಳ ಸಂಚಾರ ಆರಂಭ!
1970-80 ರಲ್ಲಿ ಡಬಲ್ ಡೆಕ್ಕರ್ಗಳು ಬೆಂಗಳೂರಿನ ರಸ್ತೆಗಳನ್ನು ಆಳಿದ್ದವು. ಈ ಬಸ್ ಗಳು ಶೀಘ್ರದಲ್ಲೇ ಮತ್ತೆ ಸಿಲಿಕಾನ್ ಸಿಟಿಯಲ್ಲಿ ಸಂಚಾರವನ್ನು ಆರಂಭಿಸಲಿವೆ.

ಹಂಪಿಯಲ್ಲಿ ಶೀಘ್ರವೇ ಬ್ಯಾಟರಿ ಚಾಲಿತ ರೈಲು, ಡಬಲ್ ಡೆಕ್ಕರ್ ಬಸ್ ಸೇವೆ ಪ್ರಾರಂಭ
ಹಂಪಿಯ ವಿಶ್ವ ಪಾರಂಪರಿಕ ತಾಣಕ್ಕೆ ಪ್ರವಾಸಿಗರನ್ನು ಹೆಚ್ಚು ಹೆಚ್ಚು ಆಕರ್ಷಿಸಲು ಬಳ್ಲಾರಿ ಜಿಲ್ಲಾಡಳಿತ ಸಜ್ಜಾಗಿದ್ದು ಶೀಘ್ರದಲ್ಲೇ ಬ್ಯಾಟರಿ ಚಾಲಿತ ರೈಲುಗಳನ್ನು ಪರಿಚಯಿಸಲು ಸಿದ್ದತೆ ನಡೆಸಿದೆ.

