ರಾಜ್ಯSilk Board Junction: ಜೂನ್ ವೇಳೆಗೆ 'ಡಬಲ್ ಡೆಕ್ಕರ್ ಮೇಲ್ಸೇತುವೆ' ಸಿದ್ಧ; ಸಿಲ್ಕ್ ಬೋರ್ಡ್ ಟ್ರಾಫಿಕ್ ಸಮಸ್ಯೆಗೆ ಗುಡ್ ಬೈ!
ಸಿಗ್ನಲ್ ಮುಕ್ತ ಎಲಿವೇಟೆಡ್ ರಸ್ತೆಯು ಲೋಕಾರ್ಪಣೆಯಾದರೆ ಬಿಎಂಟಿ ಲೇಔಟ್ ನಿಂದ ಕೆಆರ್ ಪುರಂ, ರಾಗಿಗುಡ್ಡದಿಂದ ಕೆಆರ್ ಪುರಂ ಮತ್ತು ರಾಗಿಗುಡ್ಡ ಕಡೆಯಿಂದ ಎಲೆಕ್ಟ್ರಾನಿಕ್ ಸಿಟಿ ಕಡೆಗೆ ಬರುವ ವಾಹನ ಸವಾರರಿಗೆ ಪ್ರಯೋಜನಕಾರಿಯಾಗಲಿದೆ.