ಡಬಲ್ ಮರ್ಡರ್

ಬಳ್ಳಾರಿಯಲ್ಲಿ ಡಬಲ್ ಮರ್ಡರ್: ಹೆಂಡತಿ ಮೇಲೆ ಅನುಮಾನ; ಮಾತುಕತೆಗೆ ಕರೆಸಿ ಪತ್ನಿ, ಮಾವನ ಬರ್ಬರ ಕೊಲೆ!
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆರೋಪಿ ತೇಜಾ, ತನ್ನ ಪತ್ನಿ ನಾಗಲಕ್ಷ್ಮೀ(24) ಹಾಗೂ ಆಕೆಯ ತಂದೆ ಶ್ರೀನಿವಾಸ(48) ಅವರನ್ನು ಅತ್ಯಂತ ಭೀಕರವಾಗಿ ಕೊಲೆ ಮಾಡಿದ್ದಾನೆ.

ಬೆಂಗಳೂರು: ಅನೈತಿಕ ಸಂಬಂಧ ವಿಚಾರವಾಗಿ ಗಲಾಟೆ; ಮಹಿಳೆ, ಆಕೆಯ ತಮ್ಮನನ್ನು ಕೊಂದಿದ್ದ ಅಪ್ರಾಪ್ತ ಬಾಲಕನ ಬಂಧನ!
ಮೃತರನ್ನು ಯಮುನಾ ಮತ್ತು ಆಕೆಯ ಸಹೋದರ ಸುದೀಪ್ (34) ಎಂದು ಗುರುತಿಸಲಾಗಿದೆ. ಮಲ್ಲೇಗೌಡ ಮತ್ತು ಯಮುನಾ ಮದುವೆಯಾಗಿ 20 ವರ್ಷವಾಗಿತ್ತು. ದಂಪತಿಗೆ 19 ವರ್ಷದ ಮಗಳು ಮತ್ತು 17 ವರ್ಷದ ಮಗ ಇದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಡಬಲ್ ಮರ್ಡರ್ ಆರೋಪಿಯಿಂದ ಪೊಲೀಸರ ಮೇಲೆಯೇ ಹಲ್ಲೆ: ಪರಾರಿಯಾಗಲು ಯತ್ನ; ಕಾಲಿಗೆ ಗುಂಡು ಹಾರಿಸಿ ಬಂಧನ
ಘಟನೆ ಬೆನ್ನಲ್ಲೇ ಬಾಲಪ್ಪ ಅವರ ಪುತ್ರ ದೂರು ದಾಖಲಿಸಿದ್ದ. ಬಳಿಕ ಪೊಲೀಸರು ತನಿಖಾ ತಂಡವನ್ನು ರಚಿಸಿ, ಆರೋಪಿಯನ್ನು ಪತ್ತೆ ಮಾಡಿತ್ತು. ಈ ನಡುವೆ ಅಪಹರಣದ ದಿನವೇ ರವಿಪ್ರಸಾದ್ ಬಾಲಪ್ಪನನ್ನು ಕೊಲೆ ಮಾಡಿ, ಮರುದಿನ ರಾತ್ರಿ ಹೊಸೂರು ಬಳಿಯ ಕಾಡಿನಲ್ಲಿ ಶವವನ್ನು ಎಸೆದಿದ್ದ ಎಂದು ತನಿಖೆಯಿಂದ ತಿಳಿದುಬಂದಿತ್ತು.

ಯಾದಗಿರಿ: ಜೋಡಿ ಕೊಲೆಗೆ ಬೆಚ್ಚಿಬಿದ್ದ ಶಹಾಪುರ; ಹಂತಕರಿಗಾಗಿ ಪೊಲೀಸರ ಹುಡುಕಾಟ
ಮೃತರನ್ನು ಮಾಪಣ್ಣ (52) ಮತ್ತು ಅಲಿಸಾಬ (55) ಎಂದು ಗುರುತಿಸಲಾಗಿದೆ.

ಬೆಳಗಾವಿ: ಪ್ರೀತಿಗೆ ಅಡ್ಡಿ; ಅಪ್ರಾಪ್ತ ಪ್ರೇಯಸಿಯ ತಾಯಿ, ಮಗನನ್ನು ಕೊಚ್ಚಿ ಕೊಂದ ಪ್ರಿಯಕರ!
ಮಂಗಲ ನಾಯಿಕ ಪುತ್ರಿಯನ್ನು ರವಿ ಪ್ರೀತಿಸುತ್ತಿದ್ದ. ಆದರೆ ಇದಕ್ಕೆ ಮಂಗಲ ವಿರೋಧಿಸಿದ್ದರು.

ಬೆಂಗಳೂರಿಗರನ್ನು ಬೆಚ್ಚಿಬೀಳಿಸಿದ ಬಾಲಕಿಯರ ಡಬಲ್ ಮರ್ಡರ್; ಮಲತಂದೆಯಿಂದಲೇ ಹೆಣ್ಣು ಮಕ್ಕಳ ಬರ್ಬರ ಹತ್ಯೆ!
ಮಲತಂದೆಯೇ ಮಚ್ಚಿನಿಂದ ಇಬ್ಬರು ಹೆಣ್ಣುಮಕ್ಕಳನ್ನು ಕೊಚ್ಚಿ ಕೊಲೆ ಮಾಡಿರುವ ದಾರುಣ ಘಟನೆ ನಡೆದಿದೆ. ಉತ್ತರ ಭಾರತ ಮೂಲದ ಈ ಕುಟುಂಬ ದಾಸರಹಳ್ಳಿಯ ಕಾವೇರಿ ಬಡಾವಣೆಯೊಂದರ ಮನೆಯಲ್ಲಿ ವಾಸವಿತ್ತು.

ಡಬಲ್ ಮರ್ಡರ್ ಗೆ ಬೆಚ್ಚಿಬಿದ್ದ ಬೆಳಗಾವಿ: ಮನೆಯಲ್ಲೇ ದಂಪತಿಯ ಬರ್ಬರ ಹತ್ಯೆ
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಮಾವನೂರ ಗ್ರಾಮದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ದಂಪತಿಯ ಬರ್ಬರ ಹತ್ಯೆ ಮಾಡಲಾಗಿದೆ.

ಡಬಲ್ ಮರ್ಡರ್ ಪ್ರಕರಣ: ಕಾಲಿಗೆ ಗುಂಡು ಹಾರಿಸಿ ಇಬ್ಬರು ಆರೋಪಿಗಳ ಸೆರೆ
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡ ಬೆಳವಂಗಲ ಪೊಲೀಸರು, ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಹುಲಿಕುಂಟೆ ಗ್ರಾಮದ ವಿನಯ್ ಹಾಗೂ ತ್ರಿಮೂರ್ತಿ ಬಂಧಿತರು.

ಮೈಸೂರಿನಲ್ಲಿ ಡಬಲ್ ಮರ್ಡರ್: ಮಗನಿಂದಲೇ ತಂದೆ ಮತ್ತು ತಂದೆಯ ಪ್ರೇಯಸಿಯ ಕೊಲೆ
ತಂದೆ ಮತ್ತು ತಂದೆಯ ಪ್ರೇಯಸಿಯನ್ನು ಮಗನೇ ಹತ್ಯೆಗೈದ ಘಟನೆ ಮೈಸೂರು ಹೊರವಲಯದ ಶ್ರೀ ನಗರದಲ್ಲಿ ನಡೆದಿದೆ.

