ವಿದೇಶEbola outbreak: ಮಾರಣಾಂತಿಕ ಎಬೋಲಾಗೆ 131 ಸಾವು, 500ಕ್ಕೂ ಹೆಚ್ಚು ಶಂಕಿತ ಕೇಸ್; ವಿಶ್ವಸಂಸ್ಥೆಯಿಂದ ತುರ್ತು ಪರಿಸ್ಥಿತಿ ಘೋಷಣೆ!
ಪೂರ್ವ ಕಾಂಗೋದಲ್ಲಿ ಎಬೋಲಾ ಏಕಾಏಕಿ 131 ಜೀವಗಳನ್ನು ಬಲಿ ತೆಗೆದುಕೊಂಡಿದ್ದು, 500ಕ್ಕೂ ಹೆಚ್ಚು ಶಂಕಿತ ಪ್ರಕರಣಗಳು ವರದಿಯಾಗಿವೆ. ವಿಶ್ವ ಆರೋಗ್ಯ ಸಂಸ್ಥೆ (WHO) ಅಂತಾರಾಷ್ಟ್ರೀಯ ಕಾಳಜಿಯ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ ಎಂದು ಘೋಷಿಸಿದೆ.