ಡಬ್ಲುಎಫ್ಐ

ಖೇಲ್ ರತ್ನ ಪ್ರಶಸ್ತಿಯನ್ನು ಫುಟ್‌ಪಾತ್‌ನಲ್ಲಿ ಬಿಟ್ಟು ಹೋಗಿದ್ದ ಕುಸ್ತಿಪಟು ವಿನೇಶ್ ಫೋಗಟ್‌ಗೆ ಸಿಕ್ತು ಪ್ಯಾರಿಸ್ ಒಲಿಂಪಿಕ್ಸ್‌ ಟಿಕೆಟ್!
ಕ್ರೀಡೆ

ಖೇಲ್ ರತ್ನ ಪ್ರಶಸ್ತಿಯನ್ನು ಫುಟ್‌ಪಾತ್‌ನಲ್ಲಿ ಬಿಟ್ಟು ಹೋಗಿದ್ದ ಕುಸ್ತಿಪಟು ವಿನೇಶ್ ಫೋಗಟ್‌ಗೆ ಸಿಕ್ತು ಪ್ಯಾರಿಸ್ ಒಲಿಂಪಿಕ್ಸ್‌ ಟಿಕೆಟ್!

ಮಹಿಳೆಯರ 50 ಕೆಜಿ ತೂಕ ವಿಭಾಗದಲ್ಲಿ ಭಾರತದ ಖ್ಯಾತ ಕುಸ್ತಿಪಟು ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್ ಟಿಕೆಟ್ ಗಳಿಸಿಕೊಂಡಿದ್ದಾರೆ.

ಮಾಜಿ WFI ಮುಖ್ಯಸ್ಥ ಬ್ರಿಜ್ ಭೂಷಣ್ ವಿರುದ್ಧದ ಆರೋಪ ರೂಪಿಸುವ ಆದೇಶ ಮುಂದೂಡಿದ ದೆಹಲಿ ಕೋರ್ಟ್!
ಕ್ರೀಡೆ

ಮಾಜಿ WFI ಮುಖ್ಯಸ್ಥ ಬ್ರಿಜ್ ಭೂಷಣ್ ವಿರುದ್ಧದ ಆರೋಪ ರೂಪಿಸುವ ಆದೇಶ ಮುಂದೂಡಿದ ದೆಹಲಿ ಕೋರ್ಟ್!

ಮಹಿಳಾ ಕುಸ್ತಿಪಟುಗಳು ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಿಜೆಪಿ ಸಂಸದ ಮತ್ತು ಮಾಜಿ ಕುಸ್ತಿ ಸಂಸ್ಥೆಯ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಆರೋಪಗಳನ್ನು ರೂಪಿಸುವ ಆದೇಶವನ್ನು ದೆಹಲಿ ನ್ಯಾಯಾಲಯವು ಮುಂದೂಡಿದೆ.

ಮೀಡಿಯಾಗಳು ಆಟಗಾರರ ಬದಲಿಗೆ ಬ್ರಿಜ್ ಭೂಷಣ್ ರನ್ನು ಬೆಂಬಲಿಸುತ್ತಿವೆ: ಪ್ರತಿಭಟನಾ ಕುಸ್ತಿಪಟುಗಳು!
ದೇಶ

ಮೀಡಿಯಾಗಳು ಆಟಗಾರರ ಬದಲಿಗೆ ಬ್ರಿಜ್ ಭೂಷಣ್ ರನ್ನು ಬೆಂಬಲಿಸುತ್ತಿವೆ: ಪ್ರತಿಭಟನಾ ಕುಸ್ತಿಪಟುಗಳು!

ಕ್ರೀಡಾ ಪಟುಗಳ ಬದಲಿಗೆ ಭಾರತೀಯ ಕುಸ್ತಿ ಫೆಡರೇಶನ್‌ ಅಧ್ಯಕ್ಷ ಬ್ರಿಜ್‌ ಭೂಷಣ್‌ ಸಿಂಗ್‌ ಅವರನ್ನು ಮಾಧ್ಯಮಗಳು ಬೆಂಬಲಿಸುತ್ತಿವೆ ಎಂದು ಪ್ರತಿಭಟನಾ ನಿರತ ಕುಸ್ತಿಪಟುಗಳು ಆರೋಪಿಸಿದ್ದಾರೆ. ಮಾಧ್ಯಮಗಳು ಬ್ರಿಜ್‌ ಭೂಷಣ್‌ ಸಿಂಗ್‌ಗೆ ಮಾತನಾಡಲು ವೇದಿಕೆ ನೀಡಬಾರದು ಎಂದು ಹೇಳಿದೆ.

ಲೈಂಗಿಕ ದೌರ್ಜನ್ಯ ಆರೋಪ: WFI ಅಧ್ಯಕ್ಷ ಬ್ರಿಜ್ ಭೂಷಣ್ ಗೆ ಕ್ಲೀನ್ ಚಿಟ್ ಸಾಧ್ಯತೆ!
ಕ್ರೀಡೆ

ಲೈಂಗಿಕ ದೌರ್ಜನ್ಯ ಆರೋಪ: WFI ಅಧ್ಯಕ್ಷ ಬ್ರಿಜ್ ಭೂಷಣ್ ಗೆ ಕ್ಲೀನ್ ಚಿಟ್ ಸಾಧ್ಯತೆ!

ಭಾರತೀಯ ಕುಸ್ತಿ ಒಕ್ಕೂಟದ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಕ್ಲೀನ್ ಚಿಟ್ ಸಿಗುವ ಸಾಧ್ಯತೆಯಿದೆ ಎಂದು ವರದಿಗಳು ಸೂಚಿಸುತ್ತವೆ.