ಡಬ್ಲುಟಿಸಿ ಫೈನಲ್

ಚೀಟರ್, ಚೀಟರ್...: ಗಿಲ್ ಔಟ್ ಕುರಿತಂತೆ 'ಥರ್ಡ್ ಅಂಪೈರ್' ನಿರ್ಧಾರಕ್ಕೆ ಅಭಿಮಾನಿಗಳಿಂದ ಆಕ್ರೋಶ, ವಿಡಿಯೋ!
ಮೊದಲ ಇನಿಂಗ್ಸ್‌ನಲ್ಲಿ ವೈಫಲ್ಯ ಅನುಭವಿಸಿದ್ದ ಶುಭಮನ್ ಗಿಲ್ ಎರಡನೇ ಇನಿಂಗ್ಸ್‌ನಲ್ಲಿಯೂ ವಿಶೇಷ ಸಾಧನೆ ಮಾಡಲು ಸಾಧ್ಯವಾಗಲಿಲ್ಲ. ಉತ್ತಮ ಲಯದಲ್ಲಿ ಆಡುತ್ತಿದ್ದ ಗಿಲ್ 19 ಎಸೆತಗಳಲ್ಲಿ 18 ರನ್ ಗಳಿಸಿ ಸ್ಕಾಟ್ ಬೋಲ್ಯಾಂಡ್ ಬೌಲಿಂಗ್ ನಲ್ಲಿ ಗ್ರೀನ್ ಗೆ ಕ್ಯಾಚ್ ನೀಡಿದರು.

WTC Final: ಟೀಂ ಇಂಡಿಯಾಗೆ 444 ರನ್ ಟಾರ್ಗೆಟ್ ನೀಡಿದ ಆಸ್ಟ್ರೇಲಿಯಾ
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಅಂತಿಮ ಪಂದ್ಯ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿದ್ದು ಟೀಂ ಇಂಡಿಯಾ ಗೆಲ್ಲಲು 444 ರನ್ ಗುರಿ ಆಸ್ಟ್ರೇಲಿಯಾ ನೀಡಿದೆ.

WTC ಫೈನಲ್‌ಗೂ ಮುನ್ನ ದಿನ ನಾಯಕ ರೋಹಿತ್ ಶರ್ಮಾ ಗೆ ಗಾಯ; ಫೈನಲ್ ಪಂದ್ಯಕ್ಕೆ ಡೌಟ್?
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ(WTC) ಆಸ್ಟ್ರೇಲಿಯಾ ವಿರುದ್ಧದ ಫೈನಲ್‌ಗೆ ಒಂದು ದಿನ ಮೊದಲು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಡಬ್ಲ್ಯುಟಿಸಿ ಫೈನಲ್: ಗಾಯಾಳು ಕೆಎಲ್ ರಾಹುಲ್ ಬದಲಿಗೆ ಟೀಂ ಇಂಡಿಯಾ ಟೆಸ್ಟ್ ತಂಡದಲ್ಲಿ ಇಶಾನ್ ಕಿಶನ್‌ಗೆ ಸ್ಥಾನ!
ಜೂನ್‌ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್(WTC) ಫೈನಲ್‌ಗಾಗಿ ಇಶಾನ್ ಕಿಶನ್ ಭಾರತೀಯ ಟೆಸ್ಟ್ ತಂಡದಲ್ಲಿ ಸೇರ್ಪಡೆಗೊಂಡಿದ್ದಾರೆ.

