ಕ್ರಿಕೆಟ್'ಈ ಸಲವೂ ಕಪ್ ನಮ್ದು': ಎರಡನೇ ಬಾರಿ WPL ಕಿರೀಟ ಗೆದ್ದ RCB; ಗೆಲುವಿನ ದಡ ಮುಟ್ಟಿಸಿದ ಸ್ಮೃತಿ ಮಂಧಾನಾ-ಜಾರ್ಜಿಯಾ ವೋಲ್ ಜತೆಯಾಟ; Video
204 ರನ್ಗಳ ಗುರಿಯನ್ನು ಬೆನ್ನಟ್ಟಿದ ಆರ್ಸಿಬಿ ಇನ್ನೂ ಎರಡು ಎಸೆತಗಳು ಬಾಕಿ ಇರುವಾಗಲೇ ಅದನ್ನು ಬೆನ್ನಟ್ಟಿತು. ನಾಯಕಿ ಸ್ಮೃತಿ ಮಂಧಾನಾ 41 ಎಸೆತಗಳಲ್ಲಿ 87 ರನ್ ಗಳಿಸುವ ಮೂಲಕ ಅದ್ಭುತ ಪ್ರದರ್ಶನ ನೀಡಿದರು.