ದೇಶಬೆಂಗಳೂರು ಮೂಲಕ ಭಾರತದಲ್ಲಿ ಒಮಿಕ್ರಾನ್ ಪತ್ತೆ: ಆಶ್ಚರ್ಯವೇನಿಲ್ಲ- ಡಬ್ಲ್ಯೂಹೆಚ್ ಒ ನಿರ್ದೇಶಕಿ
ಕೊರೋನಾವೈರಸ್ ರೂಪಾಂತರಿ ತಳಿ ಒಮಿಕ್ರಾನ್ ಭಾರತದಲ್ಲಿ ಪತ್ತೆಯಾಗಿರುವುದರಲ್ಲಿ ಆಶ್ಚರ್ಯವೇನಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಆಗ್ನೇಯ ಏಷ್ಯಾದ ಪ್ರಾದೇಶಿಕ ನಿರ್ದೇಶಕಿ ಡಾ ಪೂನಂ ಖೇತ್ರಪಾಲ್ ಸಿಂಗ್ ಹೇಳಿದ್ದಾರೆ.