ವಿದೇಶಕೆನಡಾದ ಡಬಲ್ ಗೇಮ್: ಒಂದೆಡೆ ರೈತರಿಗೆ ಬೆಂಬಲ; ಮತ್ತೊಂದೆಡೆ ಕನಿಷ್ಟ ಬೆಂಬಲ ಬೆಲೆಗೆ ಡಬ್ಲ್ಯೂಟಿಒದಲ್ಲಿ ವಿರೋಧ!
ಭಾರತದಲ್ಲಿ ರೈತರು ಪ್ರತಿಭಟನೆ ಮಾಡುತ್ತಿರುವುದನ್ನು ಬೆಂಬಲಿಸಿರುವ ಕೆನಡಾ, ಆ ರೈತರು ಯಾವುದಕ್ಕಾಗಿ ಬೇಡಿಕೆ ಇಡುತ್ತಿದ್ದಾರೋ ಅದನ್ನೇ ವಿರೋಧಿಸುವಂತಹ ನಿಲುವನ್ನು ಜಾಗತಿಕ ವೇದಿಕೆಯಲ್ಲಿ ಸ್ಪಷ್ಟವಾಗಿ ತಳೆದಿದೆ.