ದೇಶಡಬ್ಲ್ಯುಎಫ್ಐಗೆ ಮಹಿಳಾ ಮುಖ್ಯಸ್ಥರನ್ನು ನೇಮಿಸಿ, ನಮ್ಮ ವಿರುದ್ಧದ ಎಫ್ಐಆರ್ ರದ್ದುಗೊಳಿಸಿ: ಅನುರಾಗ್ ಠಾಕೂರ್ಗೆ ಕುಸ್ತಿಪಟುಗಳ ಬೇಡಿಕೆ
ಕುಸ್ತಿಪಟುಗಳಾದ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್, ಮಹಿಳಾ ಡಬ್ಲ್ಯುಎಫ್ಐ ಮುಖ್ಯಸ್ಥರ ನೇಮಕ ಮತ್ತು ತಮ್ಮ ವಿರುದ್ಧದ ಪೊಲೀಸ್ ಎಫ್ಐಆರ್ಗಳನ್ನು ರದ್ದುಗೊಳಿಸುವುದು ಸೇರಿದಂತೆ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರ ಮುಂದೆ ಐದು ಬೇಡಿಕೆಗಳನ್ನು ಇಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.