ವಿದೇಶಏಷ್ಯಾ ದೇಶಗಳು ದೀರ್ಘಕಾಲದವರೆಗೆ ಕೊರೋನಾ ಮಹಾಮಾರಿ ವಿರುದ್ಧ ಹೋರಾಡಬೇಕು; ಡಬ್ಲ್ಯುಎಚ್ಒ ಎಚ್ಚರಿಕೆ
ಕಳೆದ ಕೆಲ ದಿನಗಳಿಂದ ಕೋವಿಡ್ ಪ್ರಕರಣಗಳ ಏರಿಕೆ ಗಮನಿಸಿದರೆ ಅತಿ ಹೆಚ್ಚು ಜನಸಂಖ್ಯೆಯಿರುವ ವಿಶೇಷವಾಗಿ ಏಷಿಯಾ ದೇಶಗಳಲ್ಲಿ ಸಾಂಕ್ರಮಿಕದ ಹೋರಾಟ ದೀರ್ಘಕಾಲಿಕವಾಗಿರಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ಅಭಿಪ್ರಾಯಪಟ್ಟಿದೆ.