ಡಬ್ಲ್ಯೂಎಫ್ ಐ

ನವದೆಹಲಿ: ಕುಸ್ತಿಪಟುಗಳ ಪ್ರತಿಭಟನಾ ಸ್ಥಳಕ್ಕೆ ಸಚಿನ್ ಪೈಲಟ್ ಭೇಟಿ, ಬೆಂಬಲ
ದೇಶ

ನವದೆಹಲಿ: ಕುಸ್ತಿಪಟುಗಳ ಪ್ರತಿಭಟನಾ ಸ್ಥಳಕ್ಕೆ ಸಚಿನ್ ಪೈಲಟ್ ಭೇಟಿ, ಬೆಂಬಲ

ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಭೇಟಿಯಾದ  ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಬೆಂಬಲ ಸೂಚಿಸಿದ್ದಾರೆ. 

ನನ್ನ ವಿರುದ್ಧದ ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುತ್ತೇನೆ: WFI ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್
ಕ್ರೀಡೆ

ನನ್ನ ವಿರುದ್ಧದ ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುತ್ತೇನೆ: WFI ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್

ಮಹಿಳಾ ಕುಸ್ತಿಪಟುಗಳಿಂದ ಲೈಂಗಿಕ ಕಿರುಕುಳ ಮತ್ತು ಬೆದರಿಕೆ ಆರೋಪ ಎದುರಿಸುತ್ತಿರುವ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್, "ತನ್ನ ವಿರುದ್ಧದ ಒಂದೇ ಒಂದು ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

ಕುಸ್ತಿಪಟುಗಳ ಪ್ರತಿಭಟನೆ: ಕ್ರೀಡಾ ಸಚಿವಾಲಯದಿಂದ ಡಬ್ಲ್ಯುಎಫ್‌ಐ ಸಹಾಯಕ ಕಾರ್ಯದರ್ಶಿ ಅಮಾನತು, ಪಂದ್ಯಾವಳಿ ರದ್ದು
ಕ್ರೀಡೆ

ಕುಸ್ತಿಪಟುಗಳ ಪ್ರತಿಭಟನೆ: ಕ್ರೀಡಾ ಸಚಿವಾಲಯದಿಂದ ಡಬ್ಲ್ಯುಎಫ್‌ಐ ಸಹಾಯಕ ಕಾರ್ಯದರ್ಶಿ ಅಮಾನತು, ಪಂದ್ಯಾವಳಿ ರದ್ದು

ಭಾರತೀಯ ಕುಸ್ತಿ ಫೆಡರೇಶನ್(WFI) ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಮತ್ತು ಭ್ರಷ್ಟಾಚಾರ ಆರೋಪ ಹಿನ್ನೆಲೆಯಲ್ಲಿ ಫೆಡರೇಶನ್ ನ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ ಅವರನ್ನು ಶನಿವಾರ ಕ್ರೀಡಾ ಸಚಿವಾಲಯ ಅಮಾನತುಗೊಳಿಸಿದೆ.

ಡಬ್ಲ್ಯುಎಫ್‌ಐ ಅಧ್ಯಕ್ಷರು, ಕೋಚ್ ವಿರುದ್ಧ ಲೈಂಗಿಕ ಕಿರುಕುಳ ದೂರುಗಳು ಗಂಭೀರ: ಕಾಮನ್ ವೆಲ್ತ್ ಗೇಮ್ ಕೋಚ್ ಪ್ರವೀಣ್ ದಹಿಯಾ
ಕ್ರೀಡೆ

ಡಬ್ಲ್ಯುಎಫ್‌ಐ ಅಧ್ಯಕ್ಷರು, ಕೋಚ್ ವಿರುದ್ಧ ಲೈಂಗಿಕ ಕಿರುಕುಳ ದೂರುಗಳು ಗಂಭೀರ: ಕಾಮನ್ ವೆಲ್ತ್ ಗೇಮ್ ಕೋಚ್ ಪ್ರವೀಣ್ ದಹಿಯಾ

ಭಾರತದ ಕುಸ್ತಿ ಫೆಡರೇಶನ್ ಅಧ್ಯಕ್ಷರು ಮತ್ತು ತರಬೇತುದಾರರ ವಿರುದ್ಧ ಕುಸ್ತಿಪಟು ವಿನೇಶ್ ಫೋಗಟ್ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳು ಗಂಭೀರವಾಗಿದೆ. ಕಾರಣವಿಲ್ಲದೆ ಯಾರೂ ಅಂತಹ ವಿಷಯಗಳನ್ನು ಹೇಳುವುದಿಲ್ಲ ಎಂದು  2022 ರ ಕಾಮನ್‌ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತ ರವಿ ದಹಿಯಾ ತರಬೇತಿ ನೀಡಿದ ಪ್ರವೀಣ್ ದಹಿಯಾ ಹೇಳಿದ್ದಾರೆ.