ಕ್ರೀಡೆಡಬ್ಲ್ಯೂಎಫ್ ಐ ಅಧ್ಯಕ್ಷರ ವಿರುದ್ಧದ ಆರೋಪ: ತನಿಖಾ ಸಮಿತಿ ರಚನೆಗೆ ಕುಸ್ತಿಪಟುಗಳು ಐಒಎಗೆ ಮನವಿ
ಭಾರತ ಕುಸ್ತಿ ಫೆಡರೇಶನ್ ವಿರುದ್ಧ ಹೋರಾಡುತ್ತಿರುವ ಒಲಿಂಪಿಯನ್ ಕುಸ್ತಿಪಟು ಮತ್ತು 2022 ರ ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತ ಬಜರಂಗ್ ಪೂನಿಯಾ, ತಮ್ಮ ಬೇಡಿಕೆಗಳನ್ನು ಆಲಿಸುವಂತೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರಿಗೆ ಮನವಿ ಮಾಡಿದ್ದಾರೆ.