ಡಬ್ಲ್ಯೂಎಫ್ ಐ ಮುಖ್ಯಸ್ಥ

ಡಬ್ಲ್ಯೂ‌ಎಫ್ ಐ ಮುಖ್ಯಸ್ಥರ ವಿರುದ್ಧ ಲೈಂಗಿಕ ಕಿರುಕುಳ, ಆರೋಪ ಪಟ್ಟಿ ದಾಖಲು
ದೇಶ

ಡಬ್ಲ್ಯೂ‌ಎಫ್ ಐ ಮುಖ್ಯಸ್ಥರ ವಿರುದ್ಧ ಲೈಂಗಿಕ ಕಿರುಕುಳ, ಆರೋಪ ಪಟ್ಟಿ ದಾಖಲು

ಲೈಂಗಿಕ ಕಿರುಕುಳ ಅಪರಾಧಗಳಿಗಾಗಿ ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಚಾರ್ಜ್‌ಶೀಟ್ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಡಬ್ಲ್ಯೂ‌ಎಫ್ ಐ ಮುಖ್ಯಸ್ಥನ ಬಂಧನಕ್ಕೆ ಜೂನ್ 9 ರವರೆಗೂ ಗಡುವು, ತಪ್ಪಿದರೆ ಆಂದೋಲನ ಆರಂಭ: ರೈತ ನಾಯಕ ಟಿಕಾಯತ್
ದೇಶ

ಡಬ್ಲ್ಯೂ‌ಎಫ್ ಐ ಮುಖ್ಯಸ್ಥನ ಬಂಧನಕ್ಕೆ ಜೂನ್ 9 ರವರೆಗೂ ಗಡುವು, ತಪ್ಪಿದರೆ ಆಂದೋಲನ ಆರಂಭ: ರೈತ ನಾಯಕ ಟಿಕಾಯತ್

ದೇಶದ ಅತ್ಯುನ್ನತ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಆರೋಪಕ್ಕೆ ಗುರಿಯಾಗಿರುವ ಡಬ್ಲ್ಯೂಎಫ್ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಜೂನ್ 9ರೊಳಗೆ ಬಂಧಿಸಬೇಕು, ತಪ್ಪಿದ್ದರೆ ದೇಶಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಭಾರತೀಯ ಕಿಸಾನ್ ಯೂನಿಯನ್ ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಕುಸ್ತಿಪಟುಗಳು ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ: ಡಬ್ಲ್ಯೂಎಫ್ ಐ ಮುಖ್ಯಸ್ಥ ಆರೋಪ
ಕ್ರೀಡೆ

ಕುಸ್ತಿಪಟುಗಳು ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ: ಡಬ್ಲ್ಯೂಎಫ್ ಐ ಮುಖ್ಯಸ್ಥ ಆರೋಪ

ತಮ್ಮ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಘೋಷಣೆ ಕೂಗಿರುವುದಾಗಿ ಭಾರತೀಯ ಕುಸ್ತಿ ಒಕ್ಕೂಟದ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಶುಕ್ರವಾರ ಆರೋಪಿಸಿದ್ದಾರೆ.

ಡಬ್ಲ್ಯೂಎಫ್ ಐ ಮುಖ್ಯಸ್ಥನ ಹೇಳಿಕೆ ದಾಖಲಿಸಿಕೊಂಡ ದೆಹಲಿ ಪೊಲೀಸರು
ದೇಶ

ಡಬ್ಲ್ಯೂಎಫ್ ಐ ಮುಖ್ಯಸ್ಥನ ಹೇಳಿಕೆ ದಾಖಲಿಸಿಕೊಂಡ ದೆಹಲಿ ಪೊಲೀಸರು

ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಹೇಳಿಕೆಯನ್ನು ದಾಖಲಿಸಿಕೊಂಡಿರುವುದಾಗಿ ದೆಹಲಿ ಪೊಲೀಸರು ತಿಳಿಸಿದ್ದಾರೆ. ಶರಣ್ ಸಿಂಗ್ ಅವರಿಂದ ಕೆಲವು ದಾಖಲೆಗಳನ್ನು ಕೇಳಲಾಗಿದ್ದು, ಅವರು ತಮ್ಮ ವಿರುದ್ಧದ ಆರೋಪಗಳನ್ನು ನಿರಾಕರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.