ಡಬ್ಲ್ಯೂಟಿಸಿ ಫೈನಲ್

WTC ಫೈನಲ್: ಭಾರತವನ್ನು 209 ರನ್ ಗಳಿಂದ ಮಣಿಸಿ ಚೊಚ್ಚಲ ಬಾರಿಗೆ ಟ್ರೋಫಿ ಮುಡಿಗೇರಿಸಿಕೊಂಡ ಆಸ್ಟ್ರೇಲಿಯಾ
ಲಂಡನ್‌ನ ಕೆನ್ನಿಂಗ್ಟನ್ ಓವಲ್‌ನಲ್ಲಿ ನಡೆದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಭಾರತವನ್ನು 209 ರನ್‌ಗಳಿಂದ ಸೋಲಿಸಿದ ಆಸ್ಟ್ರೇಲಿಯಾ ಚೊಚ್ಚಲ ಟ್ರೋಪಿಯನ್ನು ಮುಡಿಗೇರಿಸಿಕೊಂಡಿತು.ಇದರೊಂದಿಗೆ ಸತತ ಎರಡನೇ ಬಾರಿಗೆ ಭಾರತಕ್ಕೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ಸೋಲು ಎದುರಾಗಿದೆ.

WTC ಫೈನಲ್, 2ನೇ ದಿನದಾಟ ಅಂತ್ಯಕ್ಕೆ ಭಾರತ 151/5, 318 ರನ್ ಗಳ ಹಿನ್ನಡೆ
ಇಲ್ಲಿನ ಓವೆಲ್ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನ ಎರಡನೇ ದಿನದಾಟವಾದ ಗುರುವಾರ ಭಾರತೀಯ ಬೌಲರ್ ಗಳ ಉತ್ತಮ ಕಮ್ ಬ್ಯಾಕ್ ಹೊರತಾಗಿಯೂ ಆಸ್ಟ್ರೇಲಿಯಾ ಪ್ರಾಬಲ್ಯ ಸಾಧಿಸಿತು.

ಡಬ್ಲ್ಯೂಟಿಸಿ ಫೈನಲ್: ನ್ಯೂಜಿಲ್ಯಾಂಡ್ ಗೆ 8 ವಿಕೆಟ್ ಗಳ ಐತಿಹಾಸಿಕ ಜಯ
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ಚೊಚ್ಚಲ ಆವೃತ್ತಿಯ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಐತಿಹಾಸಿಕ ಪಂದ್ಯದಲ್ಲಿ ವಿಲಿಯಮ್ಸನ್ ಪಡೆ 8 ವಿಕೆಟ್ ಜಯ ಸಾಧಿಸಿದೆ.

ಡಬ್ಲ್ಯುಟಿಸಿ ಫೈನಲ್: 5ನೇ ದಿನ ನ್ಯೂಜಿಲೆಂಡ್ ಗೆ ಮುನ್ನಡೆ, ಶಮಿಗೆ 4 ವಿಕೆಟ್
ವೇಗಿಗಳಾದ ಮೊಹಮ್ಮದ್ ಶಮಿ (76ಕ್ಕೆ 4) ಹಾಗೂ ಇಶಾಂತ್ ಶರ್ಮಾ (48ಕ್ಕೆ 3) ಇವರುಗಳ ಬಿಗುವಿನ ದಾಳಿಯ ಫಲದಿಂದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ಭಾರತ, ನ್ಯೂಜಿಲೆಂಡ್ ತಂಡವನ್ನು 249 ರನ್ ಗಳಿಗೆ ಕಟ್ಟಿ ಹಾಕಿದೆ. ಕಿವೀಸ್ 32 ರನ್ ಗಳ ಮುನ್ನಡೆ ಸಾಧಿಸಿದೆ.

ಡಬ್ಲ್ಯೂಟಿಸಿ ಫೈನಲ್: ಮೂರನೇ ದಿನದಾಟ ಅಂತ್ಯಕ್ಕೆ ಕಿವೀಸ್ 101/2
ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯದ ಮೂರನೇ ದಿನದಾಟ ಅಂತ್ಯವಾಗಿದ್ದು ನ್ಯೂಜಿಲೆಂಡ್ 2 ವಿಕೆಟ್ ನಷ್ಟಕ್ಕೆ 101 ರನ್ ಕಲೆ ಹಾಕಿದೆ.

ಡಬ್ಲ್ಯೂಟಿಸಿ ಫೈನಲ್: 15 ಸದಸ್ಯರ ಭಾರತೀಯ ತಂಡ ಪ್ರಕಟ; ಮಾಯಾಂಕ್, ವಾಷಿಂಗ್ಟನ್ ಸುಂದರ್ ಗೆ ಸ್ಥಾನ ಇಲ್ಲ!
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗಾಗಿ 15 ಸದಸ್ಯರ ಭಾರತೀಯ ತಂಡವನ್ನು ಬಿಸಿಸಿಐ ಮಂಗಳವಾರ ಪ್ರಕಟಿಸಿದೆ.

ಒಬ್ಬಿಬ್ಬರಲ್ಲ ಇಡೀ ತಂಡವೇ ನಮಗೆ ಅಪಾಯ: ಭಾರತ ವಿರುದ್ಧದ ಡಬ್ಲ್ಯುಟಿಸಿ ಫೈನಲ್ ಕುರಿತು ಉಪನಾಯಕ ಲಾಥಮ್ ಉವಾಚ
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಕಿರೀಟಕ್ಕಾಗಿ ತಮ್ಮ ಮೇಲಿರುವ ಸವಾಲುಗಳ ಬಗ್ಗೆ ನ್ಯೂಜಿಲೆಂಡ್ ಉಪನಾಯಕ ಟಾಮ್ ಲಾಥಮ್ ಮಾತನಾಡಿದ್ದಾರೆ.

ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್: ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೆಟ್ರೋ ಜೆರ್ಸಿ?
ತೀವ್ರ ಕುತೂಹಲ ಕೆರಳಿಸಿರುವ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯಕ್ಕೆ ದಿನಗಣನೆ ಆರಂಭವಾಗಿರುವಂತೆಯೇ ಇತ್ತ ಬಿಸಿಸಿಐ ಆಟಗಾರರಿಗೆ ನೂತನ ಜೆರ್ಸಿ ನೀಡುವ ಮೂಲಕ ಮತ್ತಷ್ಟು ಕುತೂಹಲ ಕೆರಳಿಸಿದೆ.

ನಾವು ಆಸ್ಟ್ರೇಲಿಯಾದಲ್ಲಿ ನೀಡಿದಂತಹಾ ಪ್ರದರ್ಶನವನ್ನೇ ನೀಡಲಿದ್ದೇವೆ: ಡಬ್ಲ್ಯೂಟಿಸಿ ಫೈನಲ್ಸ್ ಕುರಿತು ಆರ್.ಅಶ್ವಿನ್
ಮುಂದಿನ ತಿಂಗಳು ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ) ಫೈನಲ್‌ನಲ್ಲಿ ಭಾರತ ನ್ಯೂಜಿಲೆಂಡ್ ವಿರುದ್ಧ ಉತ್ತಮ ಪ್ರದರ್ಶನ ನೀಡಲಿದೆ ಎಂಬ ವಿಶ್ವಾಸ ಟೀಂ ಇಂಡಿಯಾದ ಸ್ಪಿನ್ನರ್ ಆರ್ ಅಶ್ಚಿನ್ ಅವರಿಗಿದೆ.

