ಸಂಘಟಿತ ಬ್ಯಾಟಿಂಗ್ ಪ್ರದರ್ಶನದ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಯುಪಿ ವಾರಿಯರ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿದ್ದು, ನೇರವಾಗಿ WPL ಫೈನಲ್ ಪ್ರವೇಶಿಸಿದೆ.