ಡರ್ಬನ್

2nd T20I: ಭಾರತ ವಿರುದ್ಧ ದಕ್ಷಿಣ ಆಫ್ರಿಕಾಗೆ ರೋಚಕ ಜಯ
ಗ್ಕೆಬರ್ಹಾದಲ್ಲಿ ಸೇಂಟ್ ಜಾರ್ಜ್ ಪಾರ್ಕ್ ನಲ್ಲಿ ನಡೆದ 2ನೇ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ನಿಗಧಿತ 20 ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 124 ರನ್ ಗಳಿಸಿತ್ತು.

1st T20I: ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಶುಭಾರಂಭ; ಸೂರ್ಯ ಪಡೆಗೆ 61 ರನ್ ಭರ್ಜರಿ ಜಯ
ಭಾರತ ನೀಡಿದ್ದ 203 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ದಕ್ಷಿಣ ಆಫ್ರಿಕಾ ತಂಡ ನಿಗಧಿತ 20 ಓವರ್ ನಲ್ಲಿ 141 ರನ್ ಗೆ ಆಲೌಟ್ ಆಗಿದ್ದು, ಆ ಮೂಲಕ 61ರನ್ ಗಳ ಅಂತರದಲ್ಲಿ ಹೀನಾಯ ಸೋಲು ಕಂಡಿತು.

1st T20I: ಸಂಜು ಸ್ಯಾಮ್ಸನ್ ಭರ್ಜರಿ ಶತಕ, ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಬೃಹತ್ ಮೊತ್ತ
ಡರ್ಬನ್ ನ ಕಿಂಗ್ಸ್ ಮೇಡ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಭಾರತ ತಂಡ ಸಂಜು ಸ್ಯಾಮ್ಸನ್ (107 ರನ್) ಭರ್ಜರಿ ಬ್ಯಾಟಿಂಗ್ ನೆರವಿನಿಂದ 200 ರನ್ ಕಲೆಹಾಕಿತು.

ಮೊದಲ ಏಕದಿನ ಪಂದ್ಯ: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 6 ವಿಕೆಟ್ ಗಳ ಭರ್ಜರಿ ಜಯ
ಕಿಂಗ್ಸ್ ಮೇಡ್ ಮೈದಾನದಲ್ಲಿ ಮೊದಲ ಏಕದಿನ ಪಂದ್ಯದಲ್ಲಿ ಪ್ರವಾಸಿ ಭಾರತ ತಂಡ ಅತಿಥೇಯ ದಕ್ಷಿಣ ಆಫ್ರಿಕಾ ತಂಡವನ್ನು 6 ವಿಕೆಟ್ ಗಳ ಅಂತರದಲ್ಲಿ ಮಣಿಸಿದೆ.

ದಾಖಲೆ ಬರೆದ ವಿರಾಟ್ ಕೊಹ್ಲಿ- ಅಜಿಂಕ್ಯಾ ರಹಾನೆ ಭರ್ಜರಿ ಜೊತೆಯಾಟ
ಕಿಂಗ್ಸ್ ಮೇಡ್ ಮೈದಾನದಲ್ಲಿ ಅತ್ಯುತ್ತಮ ಜೊತೆಯಾಟದ ಮೂಲಕ ಭಾರತದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ ವಿರಾಟ್ ಕೊಹ್ಲಿ ಮತ್ತು ರಹಾನೆ ಜೋಡಿ ನೂತನ ದಾಖಲೆಯೊಂದನ್ನು ಬರೆದಿದೆ.

ಆಫ್ರಿಕನ್ನರ ವಿರುದ್ಧ ಶತಕ: ಟ್ವಿಟರ್ ನಲ್ಲಿ ಕಿಂಗ್ ಕೊಹ್ಲಿ ಶ್ಲಾಘನೆ
ದಕ್ಷಿಣ ಆಫ್ರಿಕಾ ವಿರುದ್ಧ ಡರ್ಬನ್ ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ 6 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದ್ದು, ತಂಡದ ಗೆಲುವಿನಲ್ಲಿ ನಾಯಕ ಕೊಹ್ಲಿಯ ಶತಕದ ಮಹತ್ತರ ಪಾತ್ರವಹಿಸಿತ್ತು.

1ನೇ ಏಕದಿನ ಪಂದ್ಯ: ಫೀಲ್ಡಿಂಗ್ ವೈಫಲ್ಯ, ಟೀಂ ಇಂಡಿಯಾಗೆ ಗೆಲ್ಲಲು 270 ರನ್‌ಗಳ ಗುರಿ
ಟೀಂ ಇಂಡಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಆತಿಥೇಯ ದಕ್ಷಿಣ ಆಫ್ರಿಕಾ ತಂಡ 269 ರನ್ ಗಳನ್ನು ಪೇರಿಸಿದೆ.

ಮೊದಲ ಏಕದಿನ ಪಂದ್ಯ: ಭಾರತ ವಿರುದ್ಧ ಟಾಸ್ ಗೆದ್ದ ಆಫ್ರಿಕಾ ಬ್ಯಾಟಿಂಗ್ ಆಯ್ಕೆ
ಟೀಂ ಇಂಡಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಆತಿಥೇಯ ದಕ್ಷಿಣ ಆಫ್ರಿಕಾ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ...

