ರಾಜ್ಯಬೆಂಗಳೂರು: ಡಸ್ಟ್ಬಿನ್ನಲ್ಲಿ ಹೆಣ್ಣು ಭ್ರೂಣ ಪತ್ತೆ: ಆಸ್ಪತ್ರೆ ಸೀಲ್, ನಾಲ್ವರು ನೌಕರರ ಬಂಧನ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಖಾಸಗಿ ಆಸ್ಪತ್ರೆಯೊಂದರ ಆವರಣದ ಕಸದ ತೊಟ್ಟಿಯಲ್ಲಿ ಹೆಣ್ಣು ಭ್ರೂಣ ಪತ್ತೆಯಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಸೀಲ್ ಮಾಡಲಾಗಿದ್ದು, ನಾಲ್ವರು ನೌಕರರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.