ಡಾ

ಡಾ, ನಾಗೇಂದ್ರ ಆತ್ಮಹತ್ಯೆ ಪ್ರಕರಣ: ಮೈಸೂರು ಜಿ.ಪಂ. ಸಿಇಓ ವರ್ಗಾವಣೆ
ನಂಜನಗೂಡಿನ ಆರೋಗ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಇಂದು ಆದೇಶಿಸಿದೆ.

ವರನಟ ರಾಜ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಸ್ಪೆಷಲ್ ಗಿಫ್ಟ್: ರಾಜ್‍ಕುಮಾರ್ ಪುಣ್ಯಸ್ಮರಣೆಯಂದು ರಾಘಣ್ಣ ಘೋಷಣೆ
ಇಂದು ಕನ್ನಡದದ ವರನಟ ಡಾ. ರಾಜ್‍ಕುಮಾರ್ ಪುಣ್ಯಸ್ಮರಣೆ. ಈ ದಿನ ರಾಜ್ ಕುಟುಂಬದ ಎಲ್ಲಾ ಸದಸ್ಯರೂ ಬೆಂಗಳುರು ಕಂಠೀರವ ಸ್ಟುಡಿಯೋದಲ್ಲಿನ ರಾಜ್ ಸಮಾಧಿಗೆ ಆಗಮಿಸಿ ಪೂಜೆ ಸಲಿಸಿದ್ದಾರೆ

ಸಂತೋಷ್ ಆನಂದರಾಮ್ -ಪುನೀತ್ ಮತ್ತೊಂದು ಸಿನಿಮಾ: ಡಾ.ರಾಜ್ 205ನೇ ಸಿನಿಮಾ ಟೈಟಲ್?
ನಿರ್ದೇಶಕ ಸಂತೋಷ್ ಆನಂದರಾಮ್ ಮತ್ತು ಪುನೀತ್ ನಟನೆಯ ಮತ್ತೊಂದು ಸಿನಿಮಾಗಾಗಿ ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ,...

ಕಳಚಿತು ಸಾರಸ್ವತ ಲೋಕದ ಮತ್ತೊಂದು ಕೊಂಡಿ: ಪ್ರಸಿದ್ಧ ಕವಿ ಡಾ. ಸುಮತೀಂದ್ರ ನಾಡಿಗ್ ಇನ್ನಿಲ್ಲ
ಪ್ರಸಿದ್ಧ ಹಿರಿಯ ಕವಿ ಡಾ. ಸುಮತೀಂದ್ರ ನಾಡಿಗ್ (83 ವರ್ಷ) ಇಂದು ನಿಧನರಾಗಿದ್ದಾರೆ. ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಕವಿ ಇಂದು ಬೆಳಗ್ಗೆ 6.25ಕ್ಕೆ ಸಾವನ್ನಪ್ಪಿದ್ದಾರೆ...

ಸಿದ್ದರಾಮಯ್ಯ ಪುತ್ರ ಯತೀಂದ್ರಗೆ ತರಬೇತಿ ಮೈದಾನವಾಯ್ತು ಉಪಚುನಾವಣೆ ಕಣ
ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭೆ ಉಪ ಚುನಾವಣೆ ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರತಿಷ್ಠೆಯ ವಿಷಯವಾಗಿದೆ. ಜೊತೆಗೆ ಅವರ ಪುತ್ರ ಡಾ. ಯತೀಂದ್ರ...

ಡಾ.ಎಂ.ಎಂ. ಕಲಬುರ್ಗಿ ಹಂತಕರನ್ನು ಶೀಘ್ರ ಬಂಧಿಸಿ
ಸಂಶೋಧಕ ಡಾ.ಎಂ.ಎಂ. ಕಲಬುರ್ಗಿ ಅವರನ್ನು ಹತ್ಯೆ ಹಂತಕರನ್ನು ಆಡಳಿತ ವ್ಯವಸ್ಥೆಯು....

ರೈತನ ರಕ್ಷಣೆಗೆ ಕಾರ್ಪೋರೇಟ್ ಸಂಸ್ಥೆಗಳು ಧಾವಿಸಲಿ: ವೈದೇಹಿ
ಸಾಲಬಾಧೆಯಿಂದ ಕಂಗೆಟ್ಟಿರುವ ರೈತರು ಸಾಲುಸಾಲಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು ಅವರ ಪ್ರಾಣ ಉಳಿಸಿವುದು ಸಾಮಾಜಿಕ ಜವಾಬ್ದಾರಿಯಾಗಿದೆ....

