ರಾಜ್ಯಬೆಳಗಾವಿ ಸುವರ್ಣ ಸೌಧವನ್ನು ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಿ: ಸರ್ಕಾರಕ್ಕೆ ಶಾಸಕಿ ಅಂಜಲಿ ನಿಂಬಾಳಕರ್ ಪತ್ರ
ದಿನೇ ದಿನೇ ಹೆಚ್ಚುತ್ತಿರುವ ಕೊರೋನಾ ಸೋಂಕಿತರ ಚಿಕಿತ್ಸೆಗಾಗಿ ಬೆಳಗಾವಿಯ ಸುವರ್ಣ ಸೌಧವನ್ನು ಕೋವಿಡ್ ಕೇರ್ ಸೆಂಟರ್ ಆಗಿ ಬಳಕೆ ಮಾಡಿಕೊಳ್ಳುವಂತೆ ಕಾಂಗ್ರೆಸ್ ನ ಬೆಳಗಾವಿ ಖಾನಾಪುರ ಕ್ಷೇತ್ರದ ಶಾಸಕಿ ಡಾ ಅಂಜಲಿ ಹೇಮಂತ್ ನಿಂಬಾಳಕರ್ ಸರ್ಕಾರವನ್ನು ಒತ್ತಾಯಿಸಿ ಪತ್ರ ಬರೆದಿದ್ದಾರೆ.