ರಾಜ್ಯಜೂನ್ ಮೊದಲ ವಾರದಲ್ಲಿ ಉನ್ನತ ಶಿಕ್ಷಣ ಪರೀಕ್ಷೆ ಕುರಿತ ನಿರ್ಧಾರ ಪ್ರಕಟ: ಡಾ. ಅಶ್ವತ್ಥನಾರಾಯಣ
ಉನ್ನತ ಶಿಕ್ಷಣದ ಪರೀಕ್ಷೆ ಕುರಿತಂತೆ ಜೂನ್ ಮೊದಲ ವಾರದಲ್ಲಿ ನಿರ್ಧಾರ ಪ್ರಕಟಿಸಲಾಗುವುದು. ಆದ್ದರಿಂದ ಎಲ್ಲ ವಿದ್ಯಾರ್ಥಿಗಳು ಆನ್ಲೈನ್/ಆಫ್ಲೈನ್ ತರಗತಿ ಮೂಲಕ ಅಭ್ಯಾಸ ಪೂರ್ಣಗೊಳಿಸುವಂತೆ ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ವಿದ್ಯಾರ್ಥಿಗಳಿಗೆ ಸಲಹೆ ನೀಡಿದ್ದಾರೆ.