ಪ್ರಧಾನ ಸುದ್ದಿಕಲಬುರ್ಗಿ ಹತ್ಯೆ: ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಹಿಂದಿರುಗಿಸಲಿರುವ ಕುಂ.ವೀರಭದ್ರಪ್ಪ
ಸಂಶೋಧಕ ಡಾ.ಎಂಎಂ ಕಲಬುರ್ಗಿ ಹತ್ಯೆ ಕುರಿತಂತೆ ಸಾಹಿತ್ಯ ಅಕಾಡೆಮಿಯ ಮೌನದ ವಿರುದ್ಧ ಸಾಹಿತ್ಯವಲಯ ತಿರುಗಿಬಿದ್ದಿದ್ದು, ಇದೀಗ ಪ್ರಶಸ್ತಿ ಹಿಂದಿರುಗಿಸುವವರ ಪಟ್ಟಿಗೆ ಸಾಹಿತಿ ಕುಂ.ವೀರಭದ್ರಪ್ಪ ಸೇರಿದ್ದಾರೆ.