ವಿದೇಶನಟಿ ಕತ್ರಿನಾ ಕೈಫ್ ಬಾಡಿ ಶೇಮಿಂಗ್: Salman Khan ಕ್ಲಾಸ್ ಬೆನ್ನಲ್ಲೇ ಕ್ಷಮೆ ಕೋರಿದ ಪಾಕಿಸ್ತಾನ RJ; Video
ಬಿಗ್ಬಾಸ್ ಸೀಸನ್ 20ರ ‘ವೀಕೆಂಡ್ ಕಾ ವಾರ್’ ಸಂಚಿಕೆಯಲ್ಲಿ ನಿರೂಪಕ ಹಾಗೂ ಬಾಲಿವುಡ್ ನಟ ಸಲ್ಮಾನ್ ಖಾನ್, ನಟಿ ಕತ್ರಿನಾ ಕೈಫ್ ಅವರ ದೇಹದ ಬಗ್ಗೆ ಟೀಕೆ ಮಾಡಿದ್ದ ಟ್ರೋಲರ್ಗಳ ವಿರುದ್ಧ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದರು.