ಡಾ ಎಸ್ ಜೈಶಂಕರ್

ಇಂಧನ ಸುರಕ್ಷತೆ ಕುರಿತು ಇರಾನ್ ವಿದೇಶಾಂಗ ಸಚಿವರೊಂದಿಗೆ ಜೈಶಂಕರ್ ಮೂರು ಬಾರಿ ಮಾತುಕತೆ
ಇದೇ ವೇಳೆ ಅಜೆರ್ಬೈಜಾನ್ ಮತ್ತು ಅರ್ಮೇನಿಯಾದ ಭೂ ಗಡಿಗಳ ಮೂಲಕ ದೇಶವನ್ನು ತೊರೆಯಲು ಬಯಸುವ ಇರಾನ್‌ನಲ್ಲಿರುವ ತನ್ನ ಪ್ರಜೆಗಳಿಗೆ ಭಾರತ ಸಹಾಯ ಮಾಡುತ್ತಿದೆ ಎಂದು ಜೈಸ್ವಾಲ್ ತಿಳಿಸಿದರು.

'ಇರಾನ್ ದೇಶದ ಬೆಳವಣಿಗೆಗಳು ನಮಗೆ ಗಂಭೀರ ಆತಂಕ ವಿಷಯ; ಮಾನವೀಯ ನೆಲೆಯಲ್ಲಿ IRIS Lavan ಡಾಕಿಂಗ್‌ಗೆ ಅನುಮತಿ': ಎಸ್ ಜೈಶಂಕರ್; Video
ಫೆಬ್ರವರಿ 20ರಂದು ಭಾರತ ಸರ್ಕಾರ ಪ್ರಕಟಿಸಿದ ಹೇಳಿಕೆಯಲ್ಲಿ ಕೂಡ ಘರ್ಷಣೆಯಲ್ಲಿ ಸಂಬಂಧಪಟ್ಟವರೆಲ್ಲರೂ ಸಹನಶೀಲತೆ ತೋರಿಸಿ ಉದ್ವಿಗ್ನತೆ ಕಡಿಮೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿತ್ತು.

ರಕ್ತ ಮತ್ತು ನೀರು ಒಟ್ಟಿಗೆ ಹರಿಯಲು ಸಾಧ್ಯವಿಲ್ಲ; ಏ.22-ಜೂ.16 ನಡುವೆ ಟ್ರಂಪ್-ಮೋದಿ ಮಧ್ಯೆ ಯಾವುದೇ ಮಾತುಕತೆ ನಡೆದಿಲ್ಲ: S.Jaishankar
ಇಂದು ಮೊದಲು ಸದನದಲ್ಲಿ ಮಾತನಾಡಿದ ವಿದೇಶಾಂಗ ಸಚಿವ ಜೈಶಂಕರ್, ಪಹಲ್ಗಾಮ್ ದಾಳಿಯ ನಂತರ ಪಾಕಿಸ್ತಾನದೊಂದಿಗಿನ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸಿದ ಬಗ್ಗೆ ಮಾತನಾಡಿದರು.

ಪಹಲ್ಗಾಮ್ ದಾಳಿ ಕಾಶ್ಮೀರ ಪ್ರವಾಸೋದ್ಯಮವನ್ನು ನಾಶಮಾಡಲು ನಡೆಸಿದ ಆರ್ಥಿಕ ಯುದ್ಧ: ವಿದೇಶಾಂಗ ಸಚಿವ ಜೈಶಂಕರ್
ಭಾರತದಲ್ಲಿ ಹಲವಾರು ಭಯೋತ್ಪಾದಕ ದಾಳಿಗಳು ಪಾಕಿಸ್ತಾನದ ಕುಮ್ಮಕ್ಕಿನಿಂದ ಆಗಿವೆ. ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಭಾರತೀಯರಲ್ಲಿ ಆಕ್ರೋಶದ ಅಲೆ ಎದ್ದಿದೆ ಎಂದಿದ್ದಾರೆ.

ಭಾರತೀಯ ವಿದ್ಯಾರ್ಥಿಗಳ ಅಮೆರಿಕನ್ ವೀಸಾ ರದ್ದತಿ ಬಗ್ಗೆ ಅಮೆರಿಕ ಜೊತೆ ವಿದೇಶಾಂಗ ಇಲಾಖೆ ಚರ್ಚಿಸಿದೆಯೇ: ಕಾಂಗ್ರೆಸ್ ಪ್ರಶ್ನೆ
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಅಮೆರಿಕನ್ ವಲಸೆ ವಕೀಲರ ಸಂಘ ನಿನ್ನೆ ಬಿಡುಗಡೆ ಮಾಡಿದ ಪತ್ರಿಕಾ ಹೇಳಿಕೆಯನ್ನು ಎಕ್ಸ್‌ನಲ್ಲಿ ಹಂಚಿಕೊಂಡು, ಭಾರತದಲ್ಲಿ ನಮಗೆ ಕಳವಳಕ್ಕೆ ಕಾರಣವಾಗಿದೆ ಎಂದು ಹೇಳಿದ್ದಾರೆ.

ಸುಂಕ ಸಮರ ಮಧ್ಯೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿಗಳ ಜೊತೆ ಜೈಶಂಕರ್ ದೂರವಾಣಿ ಸಂಭಾಷಣೆ: ವ್ಯಾಪಾರ ಒಪ್ಪಂದ ಬಗ್ಗೆ ಚರ್ಚೆ
ಮಾತುಕತೆ ವೇಳೆ ಭಾರತ ಮತ್ತು ಅಮೆರಿಕ ದ್ವಿಪಕ್ಷೀಯ ವ್ಯಾಪಾರ ಒಪ್ಪಂದವನ್ನು (BTA) ತ್ವರಿತವಾಗಿ ಮುಕ್ತಾಯಗೊಳಿಸುವ ಮಹತ್ವವನ್ನು ಉಭಯ ನಾಯಕರು ಸಾರಿದ್ದಾರೆ.

ಪ್ರಜಾಸತ್ತಾತ್ಮಕ ಸ್ವಾತಂತ್ರ್ಯದ ದುರುಪಯೋಗ: S Jaishankar ಭೇಟಿ ವೇಳೆ ಭದ್ರತೆ ಉಲ್ಲಂಘನೆಗೆ MEA ಖಂಡನೆ
ಸೋಷಿಯಲ್ ಮೀಡಿಯಾಗಳಲ್ಲಿ ಪ್ರಸಾರವಾಗುತ್ತಿರುವ ವಿಡಿಯೊಗಳಲ್ಲಿ, ಜೈಶಂಕರ್ ಅವರ ಬೆಂಗಾವಲು ಪಡೆಯ ಕಡೆಗೆ ವ್ಯಕ್ತಿಯೊಬ್ಬ ಆಕ್ರಮಣಕಾರಿಯಾಗಿ ದಾಳಿ ಮಾಡುವುದನ್ನು ಕಾಣಬಹುದು.

ಅಮೆರಿಕ-ಭಾರತ ದ್ವಿಪಕ್ಷೀಯ ಸಂಬಂಧಕ್ಕೆ ಟ್ರಂಪ್ ಆಡಳಿತ ಆದ್ಯತೆ ನೀಡುತ್ತದೆ ಎಂಬುದು ಸ್ಪಷ್ಟ: ಎಸ್ ಜೈಶಂಕರ್
2017 ಮತ್ತು 2021 ರ ನಡುವೆ ಟ್ರಂಪ್ ಅವರ ಮೊದಲ ಆಡಳಿತ ಅವಧಿಯಲ್ಲಿ ಸ್ಥಾಪಿಸಲಾದ ಸಂಬಂಧದ ಅಡಿಪಾಯದ ಮೇಲೆ ಹೊಸ ಆಡಳಿತವು ನಿರ್ಮಿಸಲು ಬಯಸುತ್ತದೆ ಎಂಬುದು ಸ್ಪಷ್ಟವಾಗಿದೆ.

ಗಲ್ಫ್ ದೇಶದೊಂದಿಗೆ ಭಾರತ ಸಂಬಂಧವನ್ನು ಪ್ರಧಾನಿ ಮೋದಿ ಬಲಪಡಿಸಿದ್ದಾರೆ: ಎಸ್ ಜೈಶಂಕರ್
ಮೋದಿಯವರ ಗಲ್ಫ್ ಭೇಟಿಗಳು ದಶಕಗಳ ನಿರ್ಲಕ್ಷ್ಯವನ್ನು ಸರಿಪಡಿಸಿವೆ ಮತ್ತು ಭಾರತದ ಹಿತಾಸಕ್ತಿಗಳಿಗೆ ಕೇಂದ್ರವಾಗಿರುವ ಪ್ರದೇಶದೊಂದಿಗೆ ಸಂಬಂಧವನ್ನು ಪುನಶ್ಚೇತನಗೊಳಿಸಿವೆ ಎಂದು ಹೇಳಿದರು.

