ರಾಜ್ಯಇನ್ನೂ 3 ತಿಂಗಳೊಳಗೆ ಡಾ ಕಾರಂತ್ ಲೇಔಟ್ನಲ್ಲಿ ಮೂಲಸೌಕರ್ಯ ಕಾಮಗಾರಿ ಪೂರ್ಣಗೊಳಿಸಿ: ಗುತ್ತಿಗೆದಾರರಿಗೆ BDA ಗಡುವು
ಡಾ. ಕಾರಂತ್ ಲೇಔಟ್ನಲ್ಲಿ ನಡೆಯುತ್ತಿರುವ ಕಾಮಗಾರಿಗಳಲ್ಲಿ ಬಹುತೇಕ ಶೇಕ 85ರಷ್ಟು ಪೂರ್ಣಗೊಂಡಿದೆ. ಇತ್ತೀಚೆಗೆ, ಸುಪ್ರೀಂ ಕೋರ್ಟ್ ಬಿಡಿಎಗೆ ಸುಮಾರು 200 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಅನುಮತಿ ನೀಡಿತು.