ಡಾ. ಚೆರಿಯನ್ ಫ್ರಾಂಟಿಯರ್ ಲೈಫ್ಲೈನ್ ಮತ್ತು ಡಾ. ಚೆರಿಯನ್ ಹಾರ್ಟ್ ಫೌಂಡೇಶನ್ ನ್ನು ಸ್ಥಾಪಿಸಿದರು. ಅವರು 1991 ರಲ್ಲಿ ಪದ್ಮಶ್ರೀ ಸೇರಿದಂತೆ ವಿವಿಧ ಪ್ರಶಸ್ತಿಗಳನ್ನು ಪಡೆದಿದ್ದಾರೆ.