ರಾಜ್ಯಬೆಂಗಳೂರಿನ ಶಿವರಾಮ ಕಾರಂತ ಬಡಾವಣೆ ನಿರ್ಮಾಣ ಕಾರ್ಯದ ಮೇಲ್ವಿಚಾರಣೆಗೆ ಸಮಿತಿ ರಚಿಸಿದ ಸುಪ್ರೀಂ ಕೋರ್ಟ್
ದೊಡ್ಡಬಳ್ಳಾಪುರ ಮತ್ತು ಹೆಸರಘಟ್ಟ ನಡುವಿನ 17 ಗ್ರಾಮಗಳಲ್ಲಿ ಇದುವರೆಗೆ ಸ್ವಾಧೀನಪಡಿಸಿಕೊಂಡಿರುವ 2,250 ಎಕರೆ ಭೂಮಿಯಲ್ಲಿ ಒಟ್ಟು 25,000 ನಿವೇಶನಗಳನ್ನು ನಿರ್ಮಿಸಲು ಯೋಜನೆ ರೂಪಿಸಲಾಗುತ್ತಿದೆ.