ಡಾ. ಕೆ. ಸುಧಾಕರ್

"ನೋರು ಬಾಗುಂಟೆ ಊರು ಬಾಗುಂಟುಂದಿ" ಸುಳ್ಳು ಕೇಸ್ ವಿರುದ್ಧ ಕಾನೂನು ಹೋರಾಟ, ವಕೀಲರ ಸಂಪೂರ್ಣ ವೆಚ್ಚವನ್ನು ನಾನೇ ಭರಿಸುತ್ತೇನೆ: ಡಾ. ಕೆ. ಸುಧಾಕರ್
ರಾಜ್ಯ

"ನೋರು ಬಾಗುಂಟೆ ಊರು ಬಾಗುಂಟುಂದಿ" ಸುಳ್ಳು ಕೇಸ್ ವಿರುದ್ಧ ಕಾನೂನು ಹೋರಾಟ, ವಕೀಲರ ಸಂಪೂರ್ಣ ವೆಚ್ಚವನ್ನು ನಾನೇ ಭರಿಸುತ್ತೇನೆ: ಡಾ. ಕೆ. ಸುಧಾಕರ್

ನಮ್ಮ ಕಾರ್ಯಕರ್ತರ ವಿರುದ್ಧ ದಾಖಲಿಸಲಾಗಿರುವ ಪ್ರಕರಣಗಳ ಕಾನೂನು ಹೋರಾಟಕ್ಕೆ ಅಗತ್ಯವಿರುವ ವಕೀಲರ ಸಂಪೂರ್ಣ ವೆಚ್ಚವನ್ನು ನಾನೇ ಭರಿಸುತ್ತೇನೆ ಎಂದು ಸಂಸದ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ರಾಜ್ಯ ಅಸೆಂಬ್ಲಿ ಚುನಾವಣೆ: ಬಿಜೆಪಿ ಅಭ್ಯರ್ಥಿಗಳಾಗಿ ಮುರುಗೇಶ್ ನಿರಾಣಿ, ಡಾ. ಕೆ.ಸುಧಾಕರ್ ನಾಮಪತ್ರ ಸಲ್ಲಿಕೆ
ರಾಜಕೀಯ

ರಾಜ್ಯ ಅಸೆಂಬ್ಲಿ ಚುನಾವಣೆ: ಬಿಜೆಪಿ ಅಭ್ಯರ್ಥಿಗಳಾಗಿ ಮುರುಗೇಶ್ ನಿರಾಣಿ, ಡಾ. ಕೆ.ಸುಧಾಕರ್ ನಾಮಪತ್ರ ಸಲ್ಲಿಕೆ

ರಾಜ್ಯ ವಿಧಾನಸಭಾ ಚುನಾವಣೆಗೆ ಇಂದು ಅಧಿಸೂಚನೆ ಹೊರಡುವುದರೊಂದಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗೆ ಚಾಲನೆ ದೊರೆತಿದೆ. ಈ ಮೂಲಕ ರಾಜ್ಯದಲ್ಲಿ ಚುನಾವಣಾ ಕಾವು ಮತ್ತಷ್ಟು ಏರತೊಡಗಿದೆ.

H3N2 ಆತಂಕಕಾರಿಯಲ್ಲ, ಮುನ್ನೆಚ್ಚರಿಕೆ ಅತ್ಯಗತ್ಯ; ಆರೋಗ್ಯ ಸಿಬ್ಬಂದಿಗೆ ಮಾಸ್ಕ್ ಕಡ್ಡಾಯ: ಸಚಿವ ಡಾ. ಕೆ.ಸುಧಾಕರ್
ರಾಜ್ಯ

H3N2 ಆತಂಕಕಾರಿಯಲ್ಲ, ಮುನ್ನೆಚ್ಚರಿಕೆ ಅತ್ಯಗತ್ಯ; ಆರೋಗ್ಯ ಸಿಬ್ಬಂದಿಗೆ ಮಾಸ್ಕ್ ಕಡ್ಡಾಯ: ಸಚಿವ ಡಾ. ಕೆ.ಸುಧಾಕರ್

ರಾಜ್ಯದಲ್ಲಿ 26 ಹೆಚ್ 3ಎನ್ 2 ಸೋಂಕು ಪ್ರಕರಣ ಪತ್ತೆ  ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರೊಂದಿಗೆ ತಜ್ಞರೊಂದಿಗೆ ಮಹತ್ವದ ಸಭೆ ನಡೆಸಿದರು. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ 3ಎನ್ 2 ವೈರಸ್ ಆತಂಕಕಾರಿಯಲ್ಲ, ಕರ್ತವ್ಯ ಸಮಯದಲ್ಲಿ ಎಲ್ಲಾ ಆರೋಗ್ಯ ಸಿಬ್ಬಂದಿಗೆ ಮಾಸ್ಕ್ ಕಡ್ಡಾಯಗೊಳಿಸಲು ನಿರ್ಧರಿಸಲಾಗಿದೆ ಎಂದರು.

ಕೋವಿಡ್‌ ಸೋಂಕಿತರ ಜೀನೋಮ್‌ ಸೀಕ್ವೆನ್ಸಿಂಗ್‌ಗೆ ಕ್ರಮ: ಡಾ.ಕೆ.ಸುಧಾಕರ್‌
ರಾಜ್ಯ

ಕೋವಿಡ್‌ ಸೋಂಕಿತರ ಜೀನೋಮ್‌ ಸೀಕ್ವೆನ್ಸಿಂಗ್‌ಗೆ ಕ್ರಮ: ಡಾ.ಕೆ.ಸುಧಾಕರ್‌

ಕೋವಿಡ್‌ನಲ್ಲಿ ಹೊಸ ರೂಪಾಂತರಿ ವೈರಸ್‌ಗಳು ಕಂಡುಬರುತ್ತಿರುವುದರಿಂದ ಎಲ್ಲಾ ರೋಗಿಗಳ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್‌ಗೆ ಕಳುಹಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಅದಕ್ಕಾಗಿ ಈಗಾಗಲೇ ಕ್ರಮ ವಹಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ. 

ಒಕ್ಕಲಿಗರಿಗೆ ಮೀಸಲಾತಿ ಹೆಚ್ಚಳ, ಮುಖ್ಯಮಂತ್ರಿಗಳ ಬಳಿ ಚರ್ಚೆ: ಡಾ.ಕೆ.ಸುಧಾಕರ್‌
ರಾಜ್ಯ

ಒಕ್ಕಲಿಗರಿಗೆ ಮೀಸಲಾತಿ ಹೆಚ್ಚಳ, ಮುಖ್ಯಮಂತ್ರಿಗಳ ಬಳಿ ಚರ್ಚೆ: ಡಾ.ಕೆ.ಸುಧಾಕರ್‌

ಒಕ್ಕಲಿಗರಿಗೆ ಮೀಸಲಾತಿ ಹೆಚ್ಚಳ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

ಕಳೆದ 10 ವರ್ಷಗಳಲ್ಲಿ ನರ, ಮಾನಸಿಕ ರೋಗಿಗಳ ಸಂಖ್ಯೆ ಹೆಚ್ಚಳ: ಡಾ. ಕೆ.ಸುಧಾಕರ್
ರಾಜ್ಯ

ಕಳೆದ 10 ವರ್ಷಗಳಲ್ಲಿ ನರ, ಮಾನಸಿಕ ರೋಗಿಗಳ ಸಂಖ್ಯೆ ಹೆಚ್ಚಳ: ಡಾ. ಕೆ.ಸುಧಾಕರ್

ಕಳೆದ 10 ವರ್ಷಗಳಿಂದ ಮಾನಸಿಕ, ನರರೋಗಗಳು, ಸ್ಟ್ರೋಕ್‌, ತಲೆನೋವಿನಿಂದ ನರಳುತ್ತಿರುವ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. 

ಆಸ್ಪತ್ರೆಯಲ್ಲಿ ಅಮಾನವೀಯವಾಗಿ ನಡೆದುಕೊಂಡರೆ ವಜಾಕ್ಕೆ ಕ್ರಮ; ಮುಂದಿನ ಅಧಿವೇಶನದಲ್ಲೇ ಕಾನೂನು ತಿದ್ದುಪಡಿ- ಡಾ. ಕೆ.ಸುಧಾಕರ್
ರಾಜ್ಯ

ಆಸ್ಪತ್ರೆಯಲ್ಲಿ ಅಮಾನವೀಯವಾಗಿ ನಡೆದುಕೊಂಡರೆ ವಜಾಕ್ಕೆ ಕ್ರಮ; ಮುಂದಿನ ಅಧಿವೇಶನದಲ್ಲೇ ಕಾನೂನು ತಿದ್ದುಪಡಿ- ಡಾ. ಕೆ.ಸುಧಾಕರ್

ಆಸ್ಪತ್ರೆಗಳಲ್ಲಿ ವೈದ್ಯರು, ವೈದ್ಯಾಧಿಕಾರಿಗಳು ಅಮಾನವೀಯವಾಗಿ ನಡೆದುಕೊಂಡರೆ ಕೇವಲ ಅಮಾನತಲ್ಲ, ಕೆಲಸದಿಂದಲೇ ವಜಾ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಜನ್ಮ ದಿನ ಹಿನ್ನೆಲೆ; ನಾಳೆಯಿಂದ ಅ.2 ರವರೆಗೆ ವಿಶೇಷ ಆರೋಗ್ಯ ಅಭಿಯಾನ- ಡಾ. ಕೆ.ಸುಧಾಕರ್
ರಾಜ್ಯ

ಪ್ರಧಾನಿ ಮೋದಿ ಜನ್ಮ ದಿನ ಹಿನ್ನೆಲೆ; ನಾಳೆಯಿಂದ ಅ.2 ರವರೆಗೆ ವಿಶೇಷ ಆರೋಗ್ಯ ಅಭಿಯಾನ- ಡಾ. ಕೆ.ಸುಧಾಕರ್

ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನದ ಪ್ರಯುಕ್ತ ನಾಳೆಯಿಂದ ಮಹಾತ್ಮ ಗಾಂಧಿ ಜಯಂತಿವರೆಗೆ ರಾಜ್ಯದಲ್ಲಿ ಆರೋಗ್ಯ ತಪಾಸಣೆ, ರಕ್ತದಾನ ಸೇರಿದಂತೆ ವಿಶೇಷ ಅಭಿಯಾನ ನಡೆಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ದೊಡ್ಡಬಳ್ಳಾಪುರದಲ್ಲಿ ನಾಳೆ ಬಿಜೆಪಿ 'ಜನಸ್ಪಂದನ ಸಮಾವೇಶ; 3 ಲಕ್ಷ ಜನ ಆಗಮಿಸುವ ನಿರೀಕ್ಷೆ: ಡಾ. ಕೆ. ಸುಧಾಕರ್ 
ರಾಜಕೀಯ

ದೊಡ್ಡಬಳ್ಳಾಪುರದಲ್ಲಿ ನಾಳೆ ಬಿಜೆಪಿ 'ಜನಸ್ಪಂದನ ಸಮಾವೇಶ; 3 ಲಕ್ಷ ಜನ ಆಗಮಿಸುವ ನಿರೀಕ್ಷೆ: ಡಾ. ಕೆ. ಸುಧಾಕರ್ 

ಬಿಜೆಪಿ ರಾಜ್ಯ ಸರಕಾರದ 3 ವರ್ಷಗಳ ಸಾಧನೆಯನ್ನು ಜನರಿಗೆ ತಿಳಿಸುವ ಜನೋತ್ಸವಕ್ಕೆ ಬದಲು ಜನಸ್ಪಂದನ ಸಮಾವೇಶವನ್ನು ನಾಳೆ ದೊಡ್ಡಬಳ್ಳಾಪುರದಲ್ಲಿ ಆಯೋಜಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.