ಡಾ. ಕೆ.ಸುಧಾಕರ್

Watch | ವಿಜಯೇಂದ್ರ ಧೋರಣೆಗೆ ನನ್ನ ಧಿಕ್ಕಾರ; ಬಿಜೆಪಿ ರಾಜ್ಯಾಧ್ಯಕ್ಷ ಬದಲಾಯಿಸಿ!

ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಾಜಿ ಸಚಿವ ಕೆ ಸುಧಾಕರ್ ಮಾನನಷ್ಟ ಮೊಕದ್ದಮೆ ದಾಖಲು
ನೂತನ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಾಜಿ ಸಚಿವ ಸುಧಾಕರ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿರುವ ಸುಧಾಕರ್ ಅವರು ಖಾಸಗಿ ದೂರು ಸಲ್ಲಿಸಿದ್ದಾರೆ.

ಚಿಕ್ಕಬಳ್ಳಾಪುರ: ಅಂಧಾಭಿಮಾನದ ಅತಿರೇಕ: ಡಾ. ಸುಧಾಕರ್ ಸೋತಿದ್ದಕ್ಕೆ ಬೆಂಬಲಿಗ ಆತ್ಮಹತ್ಯೆ
ಮಾಜಿ ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಸೋತಿದ್ದಕ್ಕೆ ಅವರ ಅಭಿಮಾನಿಯೊಬ್ಬ ಆತ್ಮಹತ್ಯೆ ಶರಣಾದ ಘಟನೆ ತಾಲೂಕಿನ ವಡ್ರೆಪಾಳ್ಯದಲ್ಲಿ ನಡೆದಿದೆ. ಚಿತ್ತಾರ ವೆಂಕಟೇಶ್ ಆತ್ಮಹತ್ಯೆಗೆ ಶರಣಾದ ಬೆಂಬಲಿಗ.

ಬಿಎಸ್‌ವೈ, ಸಚಿವ ಕೆ.ಸುಧಾಕರ್ ನಟಿಸಿರುವ ತನುಜಾ ಸಿನಿಮಾ ಫೆಬ್ರುವರಿ 3 ರಂದು ಬಿಡುಗಡೆ
ತನುಜಾ ಸಿನಿಮಾ ಪ್ರಾರಂಭವಾದಾಗಿನಿಂದಲೂ ಸ್ಯಾಂಡಲ್‌ವುಡ್‌ನಲ್ಲಿ ಭಾರಿ ನಿರೀಕ್ಷೆ ಹುಟ್ಟುಹಾಕಿದಂತ ಚಿತ್ರ. ಇದು ಫೆಬ್ರುವರಿ 3 ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿದೆ. ರಾಜ್ಯ ಪ್ರಶಸ್ತಿ ವಿಜೇತ ಹರೀಶ್ ಎಂಡಿ ಹಳ್ಳಿ ನಿರ್ದೇಶನದ ಚಿತ್ರವು ನೈಜ ಘಟನೆಯನ್ನು ಆಧರಿಸಿದೆ.

ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲು ರಾಜ್ಯ ಆರೋಗ್ಯ ಇಲಾಖೆ ಸಿದ್ದತೆ: ಹಿರಿಯ ನಾಗರಿಕರಿಗೆ ಬೂಸ್ಟರ್ ಡೋಸ್ ಚಿಂತನೆ
ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿರುವಂತೆ ರಾಜ್ಯದಲ್ಲಿಯೂ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಜನವರಿ 3ರಿಂದ ಲಸಿಕೆ

