ದೇಶ'ಒಮಿಕ್ರಾನ್' ಈಗಾಗಲೇ ದೇಶವನ್ನು ಪ್ರವೇಶಿಸಿರಬಹುದು: ಜೀನೋಮ್ ಸೀಕ್ವೆನ್ಸಿಂಗ್ ಹೆಚ್ಚಳದ ಅಗತ್ಯವಿದೆ- ಡಾ. ಗಗನ್ ದೀಪ್ ಕಾಂಗ್
ದೇಶದಲ್ಲಿ ಒಮಿಕ್ರಾನ್ ಕೊರೋನಾವೈರಸ್ ರೂಪಾಂತರದ ಬಗ್ಗೆ ಆತಂಕ ಹೆಚ್ಚಾಗಿರುವ ನಡುವೆ, ಇದು ಈಗಾಗಲೇ ದೇಶವನ್ನು ಪ್ರವೇಶಿಸಿರಬಹುದು ಎಂದು ಹೆಸರಾಂತ ಮೈಕ್ರೋ ಬಯೋಲಾಜಿಸ್ಟ್ ಡಾ. ಗಗನ್ ದೀಪ್ ಕಾಂಗ್ ಆತಂಕ ವ್ಯಕ್ತಪಡಿಸಿದ್ದಾರೆ.