ರಾಜ್ಯ1962ರ ಮನಸ್ಥಿತಿಯಿಂದ ಹೊರಬಂದು ಚೀನಾದೊಂದಿಗೆ ಸಮನಾಗಿ ಹೆಜ್ಜೆ ಹಾಕಿ: ಡಾ ಗುಂಜನ್ ಸಿಂಗ್
ಚೀನಾ ವಸ್ತುಗಳನ್ನು ಬಹಿಷ್ಕರಿಸುವಂತೆ ಕರೆ ನೀಡುವುದು ಮತ್ತು ಅತಿರೇಕದ ರಾಷ್ಟ್ರಭಕ್ತಿ ಭಾರತ-ಚೀನಾ ಗಡಿಯ ಪೂರ್ವ ಲಡಾಕ್ ಸಂಘರ್ಷವನ್ನು ಬಗೆಹರಿಸಲು ಸಾಧ್ಯವಿಲ್ಲ ಎಂಬುದು ಒ ಪಿ ಜಿಂದಾಲ್ ಗ್ಲೋಬಲ್ ಯೂನಿವರ್ಸಿಟಿಯ ಜಿಂದಾಲ್ ಲಾ ಸ್ಕೂಲ್ ನ ಸಹಾಯಕ ಪ್ರಾಧ್ಯಾಪಕಿ ಡಾ. ಗುಂಜನ್ ಸಿಂಗ್ ಅಭಿಪ್ರಾಯ.