ದೇಶಕಣ್ಣೂರು ವಿಶ್ವವಿದ್ಯಾಲಯದ ಉಪ ಕುಲಪತಿ ಮರು ನೇಮಕ ರದ್ದುಗೊಳಿಸಿದ ಸುಪ್ರೀಂ ಕೋರ್ಟ್
ಕಣ್ಣೂರು ವಿಶ್ವವಿದ್ಯಾಲಯದ ಉಪಕುಲಪತಿಯಾಗಿ (VC) ಡಾ.ಗೋಪಿನಾಥ್ ರವೀಂದ್ರನ್ ಅವರ ಮರುನೇಮಕವನ್ನು ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರದ ಅನಗತ್ಯ ಹಸ್ತಕ್ಷೇಪ ಎಂದು ಉಲ್ಲೇಖಿಸಿ ರದ್ದುಗೊಳಿಸಿದ್ದು, ಕೇರಳದ ಪಿಣರಾಯಿ ವಿಜಯನ್ ಸರ್ಕಾರಕ್ಕೆ ದೊಡ್ಡ ಆಘಾತವಾಗಿದೆ.