ಸಿನಿಮಾ ಸುದ್ದಿ'ಟೀಸರ್ ನೋಡಿ ಯಾವುದೇ ನಿರ್ಧಾರಕ್ಕೆ ಬರಬೇಡಿ': ಯಶ್ ನಟನೆಯ ಟಾಕ್ಸಿಕ್ ಚಿತ್ರದ ಬಗ್ಗೆ ಕೆಎಫ್ಸಿಸಿ ಅಧ್ಯಕ್ಷೆ ಡಾ. ಜಯಮಾಲಾ
ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಅಡಿಯಲ್ಲಿ ವೆಂಕಟ್ ಕೆ ನಾರಾಯಣ ಮತ್ತು ಯಶ್ ನಿರ್ಮಿಸಿದ ಟಾಕ್ಸಿಕ್ ಮಾರ್ಚ್ 19 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.