ರಾಜ್ಯರಮಣ್ ಸಂಶೋಧನಾ ಸಂಸ್ಥೆ ಅಮೃತ ಮಹೋತ್ಸವ: ಭಾರತದ ಬೆಳವಣಿಗೆ ತಂತ್ರಜ್ಞಾನ ಆಧರಿತವಾಗಿದೆ- ಡಾ ಜಿತೇಂದ್ರ ಸಿಂಗ್
ಭಾರತದ ಬೆಳವಣಿಗೆಯು ತಂತ್ರಜ್ಞಾನ ಆಧಾರಿತವಾಗಿದೆ. ಇತ್ತೀಚಿನ ವಿಜ್ಞಾನದ ಯಶಸ್ಸಿನ ಕಥೆಗಳು 2047 ರಲ್ಲಿ ಅಮೃತ ಕಾಲದ ದೇಶದತ್ತ ಕೊಂಡೊಯ್ಯಲು ವೇಗವನ್ನು ಹೆಚ್ಚಿಸಿವೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದ ಕೇಂದ್ರದ ರಾಜ್ಯ ಸಚಿವ (ಸ್ವತಂತ್ರ ಉಸ್ತುವಾರಿ) ಡಾ.ಜಿತೇಂದ್ರ ಸಿಂಗ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.