ರಾಜ್ಯಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬಂದಿರುವವರಿಂದ ಕೊರೋನಾ ಜಾಸ್ತಿ: ವೀರೇಂದ್ರ ಹೆಗ್ಗಡೆ ಸ್ಪಷ್ಟೀಕರಣ
ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬಂದಿರುವವರಿಂದ ಕೊರೋನಾ ಪ್ರಕರಣ ಜಾಸ್ತಿಯಾಗುತ್ತಿದೆ ಎಂಬ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಪರ ಹಾಗೂ ವಿರೋಧ ಚರ್ಚೆಗೆ ಕಾರಣವಾಗಿದೆ. ಕೆಲವರು ಹೆಗ್ಗಡೆ ಅವರ ಪರವಾಗಿ ವಾದಿಸುತ್ತಿದ್ದರೆ, ಮತ್ತೆ ಕೆಲವರು ವಿರುದ್ಧವಾಗಿ ವಾದಿಸುತ್ತಿದ್ದಾರೆ.